spot_img
spot_img
spot_img
21.1 C
Belagavi
Friday, September 30, 2022
spot_img

ಗ್ರಾಮದೇವತೆ ಹಬ್ಬದಲ್ಲಿ ಅಶ್ಲೀಲ ನೃತ್ಯ : ಶಾಸಕರು ಸೈಲೆಂಟ್

spot_img

ಮಂಡ್ಯ: ಇತ್ತಿಚಿನ ಹಬ್ಬ, ಜಾತ್ರೆಗಳು ತಮ್ಮ ಮೀತಿ ಮೀರಿ ವರ್ತಿಸುತ್ತೇವೆ ಎನ್ನಬಹದು. ಊರಿನ ಗ್ರಾಮದೇವತೆ ಹಬ್ಬದಲ್ಲಿ ಅಶ್ಲೀಲ ನೃತ್ಯ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ತೋಳಸಿ ಕೊಬ್ಬರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದೇವತೆ ಹಬ್ಬದಲ್ಲಿ ರಸಮಂಜನರಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಈ ವೇಳೆ ಮಹಿಳಾ ನೃತ್ಯಗಾರರು ಅಶ್ಲೀಲವಾಗಿ ಡ್ಯಾನ್ಸ್ ಮಾಡಿದ್ದಾರೆ ಎನ್ನಲಾಗಿದೆ. ಅಷ್ಟೆ ಅಲ್ಲದೇ ಬಾಲಕನಿಗೆ ವೇದಿಕೆ ಮೇಲೆ ಕರೆದುಕೊಂಡು ಆತನಿಗೆ ಮುತ್ತಿಟ್ಟು ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ.

ಇನ್ನು ದುರಂತ ಅಂದರೇ ಈ ಕಾರ್ಯಕ್ರಮದಲ್ಲಿ ನಾಗಮಂಗಲ ಶಾಸಕ ಸುರೇಶ್ ಗೌಡ ಹಾಗೂ ಮಾಜಿ ಶಾಸಕ ಚಲುವರಾಯಸ್ವಾಮಿ ಕೂಡ ಭಾಗಿಯಾಗಿದ್ದರು. ಅಶ್ಲೀಲ ನೃತ್ಯ ಬಗ್ಗೆ ಸಾರ್ವಜನಿಕರು, ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.

spot_img

Related News

ಕೊಲೆಯಾದ ಪ್ರವೀಣ್ ಪತ್ನಿಗೆ ಸಿಎಂ ಕಚೇರಿಯಲ್ಲಿ ಗುತ್ತಿಗೆ ನೌಕರಿ 

ಬೆಂಗಳೂರು : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ...

ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ಧಿಡೀರ್ ದಾಳಿ

ಬೆಂಗಳೂರು : ರಾಜ್ಯದ ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ತಂಡ ಇಂದು ಧಿಡೀರ್ ದಾಳಿ ನಡೆಸಿದೆ. ವಾಹನ ಸವಾರರಿಂದ ಹಣ ವಸೂಲಿ ದೂರುಗಳು ಕೇಳಿ ಬಂದ ಹಿನ್ನೆಲೆ ಕಲಬುರಗಿ, ಬೀದರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -