‘ಗೃಹಲಕ್ಷ್ಮೀ’ಗೆ ಈವರೆಗೆ 1.11 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಲು ಕೊನೆ ದಿನಾಂಕ ಇಲ್ಲ. ಜನರು ಮತ್ತೆ ಆಶೀರ್ವಾದ ನೀಡಿದರೆ ಯೋಜನೆ ನಿರಂತರವಾಗಿ ಜಾರಿಯಾಗುತ್ತೆ. ಯಾವ ಸರ್ಕಾರ ಬಂದರೂ ಇಂತಹ ಜನಪ್ರಿಯ ಯೋಜನೆ ನಿಲ್ಲಲ್ಲ. 5 ಗ್ಯಾರಂಟಿಗಳಲ್ಲೇ ಗೃಹಲಕ್ಷ್ಮೀ ಯೋಜನೆ ಬಹಳಷ್ಟು ಸದ್ದು ಮಾಡ್ತಿದೆ ಎಂದರು.
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು ನೀಡಿದರು.
ತಂದನಂತರ...