spot_img
spot_img
spot_img
28.1 C
Belagavi
Thursday, September 29, 2022
spot_img

ಬಡ್ಡಿ ಸಮೇತ ಎಲ್ಲಾ ಸಾಲವನ್ನು ಪಾವತಿಸಿದ್ದೇವೆ : ಸಚಿವ ಸೋಮಶೇಖರ್ ‘ಗೆ ಚನ್ನರಾಜ ಹಟ್ಟಿಹೊಳಿ ತಿರುಗೇಟು

spot_img

ಬೆಳಗಾವಿ : ಅಪೆಕ್ಸ್ ಸೇರಿದಂತೆ ವಿವಿಧ ಸಹಕಾರಿ  ಬ್ಯಾಂಕುಗಳಲ್ಲಿ ಸಾಲ ಪಡೆದಿದ್ದು ನಿಜ,ಆದ್ರೆ ಸಾಲದ ಕಂತುಗಳನ್ನು ನಿಗದಿತ ಸಮಯದಲ್ಲಿ ಪಾವತಿ ಮಾಡಿದ್ದೇವೆ ಎಂದು ಹರ್ಷಾ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ, ವಿಧಾನ ಪರಿಷತ್ ಸದಸ್ಯ ಸಹೋದರ ಚನ್ನರಾಜ್ ಹಟ್ಟಿಹೊಳಿ ಹೇಳಿದ್ದಾರೆ.

ಇಂದು ಬೆಳಗಾವಿಯಲ್ಲಿ ಮಾತನಾಡಿದ ಸಹಕಾರ ಸಚಿವ ಎಸ್. ಟಿ ಸೋಮಶೇಖರ್ ಅವರು ಲಕ್ಷ್ಮೀ ಹೆಬ್ಬಾಳ್ಕರ್ ಅವರು ಅಪೆಕ್ಸ್ ಬ್ಯಾಂಕಿನಿಂದ ಸಾಲ ತೆಗೆದುಕೊಂಡಿದ್ದಾರೆ ಎಂದು ಮಾದ್ಯಮಗಳ ಮುಂದೆ ಹೇಳಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಚನ್ನರಾಜ್ ಹಟ್ಟಿಹೊಳಿ ಸಾಲ ಪಡೆದಿದ್ದು ನಿಜ ಆದ್ರೆ ನಿಗದಿತ ಸಮಯದಲ್ಲಿ ಬಡ್ಡಿ ಸಮೇತ ಪಾವತಿ ಮಾಡಿದ್ದೇವೆ.. ಯಾವುದೇ ಬ್ಯಾಂಕಿನಲ್ಲಿ ಸಾಲ ಉಳಿದಿಲ್ಲ ಎಂದು ಚನ್ನರಾಜ್ ಹಟ್ಟಿಹೊಳಿ ಸ್ಪಷ್ಟಪಡಿಸಿದ್ದಾರೆ.

spot_img

Related News

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

ಯಾರ ಮೇಲೆ ಜಾಸ್ತಿ ಪ್ರೀತಿ ಇರುತ್ತೋ ಅವರ ಮೇಲೆ ರೈಡ್ ಮಾಡ್ತಾರೆ : ಡಿಕೆಶಿ 

ಬೆಂಗಳೂರು: ಈಗಾಗಲೇ ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -