spot_img
spot_img
spot_img
18 C
Belagavi
Thursday, September 29, 2022
spot_img

ಮಗನ ಬೈಗುಳಕ್ಕೆ ತಂದೆ ಆತ್ಮಹತ್ಯೆ : ಸುದ್ದಿ ಕೇಳಿ ಪುತ್ರ ನೇಣಿಗೆ ಶರಣು

spot_img

ಕೊಡಗು: ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಮಗ ಮನಸ್ಸಿಗೆ ಬಂದಂತೆ ಬೈದ ಎಂದು ತಂದೆಯೊಬ್ಬರು ಮನನೊಂದು ಆತ್ಮಹತ್ಯೆಗೆ ಶರಣಾದ ವಿರಾಜಪೇಟೆ ತಾಲೂಕಿನ ಬಿಳಗುಂದ ಗ್ರಾಮದಲ್ಲಿ ನಡೆದಿದೆ.

ಇಷ್ಟೆ ಆಗಿದ್ದರೇ ಮುಗಿಯುತ್ತಿರಲಿಲ್ಲ ತಂದೆ ಸಾವಿನ ಸುದ್ದಿ ತಿಳಿದು ಇತ್ತ ಮಗ ಕೂಡ ನೇಣಿಗೆ ಶರಣಾಗಿದ್ದಾನೆ . 75 ವರ್ಷದ ತಂದೆ ಸುಬ್ಬಯ್ಯ ಹಾಗೂ 36 ವರ್ಷದ ಮಗ ಗಿರೀಶ್ ಗಣಪತಿ ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು.

ಸಣ್ಣ ವಿಚಾರಕ್ಕೆ ಮಗ ಬೈದ ಎಂದು ಬೇಸರಗೊಂಡ ತಂದೆ ಸುಬ್ಬಯ್ಯ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಂದೆ ಆತ್ಮಹತ್ಯೆ ವಿಷಯ ತಿಳಿದ ಪುತ್ರ ಗಿರೀಶ್ ಕೂಡ ನೇಣಿಗೆ ಶರಣಾಗಿದ್ದಾನೆ. ಈ ಕುರಿತು ವಿರಾಜಪೇಟೆ ಗ್ರಾಮಾಂತರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -