spot_img
spot_img
spot_img
24.1 C
Belagavi
Friday, September 30, 2022
spot_img

ಶೀಘ್ರವೇ ರಾಜ್ಯದಲ್ಲಿ ಶ್ರೀಗಂಧ ನೀತಿ ಜಾರಿ : ಸಚಿವ ಕತ್ತಿ

spot_img

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆಯುವ ಶ್ರೀಗಂಧವನ್ನು ಮಾರುಕಟ್ಟೆಯಲ್ಲಿ ಮುಕ್ತವಾಗಿ ಮಾರಾಟ ಮಾಡಲು 2-3 ತಿಂಗಳಲ್ಲಿ ಹೊಸ ಶ್ರೀಗಂಧ ನೀತಿ ಜಾರಿಗೊಳಿಸಲಾಗುವುದು ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

ಈ ಮೂಲಕ ರೈತರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಉಮೇಶ ಕತ್ತಿ, ರೈತರು ಬೆಳೆಯುವ ಶ್ರೀಗಂಧವನ್ನು ಮಾರುಕಟ್ಟೆಯಲ್ಲಿ ಮುಕ್ತವಾಗಿ ಮಾರಾಟ ಮಾಡಲು ಅನುಕೂಲವಗುವಂತೆ ಹೊಸ ಶ್ರೀಗಂಧ ನೀತಿಯನ್ನು 2-3 ತಿಂಗಳಲ್ಲಿ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.

spot_img

Related News

ರಾಜ್ಯಕ್ಕೆ ರಾಹುಲ್ ಗಾಂಧಿ ಆಗಮನ

ಚಾಮರಾಜನಗರ : ದೇಶಾದ್ಯಂತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರ ಮಾಡಿಕೊಂಡಿದ್ದಾರೆ. ರಾಹುಲ್ ಗಾಂಧಿ ಅವರನ್ನು...

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -