spot_img
spot_img
spot_img
28.1 C
Belagavi
Thursday, September 29, 2022
spot_img

ಮೇ ಮೂರನೇ ವಾರದಲ್ಲಿ ಎಸ್‌ಎಸ್ ಎಲ್ ಸಿ ಫಲಿತಾಂಶ ಪ್ರಕಟ : ಸಚಿವ ಬಿ.ಸಿ.ನಾಗೇಶ್ 

spot_img

ಬೆಂಗಳೂರು : 2022ರ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯನ್ನು ನಡೆಸಿದೆ. ಸಧ್ಯ ಈ ಪರೀಕ್ಷ ಫಲಿತಾಂಶವನ್ನ ಮೇ ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಬಿ.ಸಿ ನಾಗೇಶ್‌ ಮಾಹಿತಿ ನೀಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಕೀ ಉತ್ತರಗಳನ್ನು ಈಗಾಗಲೇ ಪ್ರಕಟಿಸಲಾಗಿದೆ. ಇದೇ ತಿಂಗಳು ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದರು.

spot_img

Related News

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

ಯಾರ ಮೇಲೆ ಜಾಸ್ತಿ ಪ್ರೀತಿ ಇರುತ್ತೋ ಅವರ ಮೇಲೆ ರೈಡ್ ಮಾಡ್ತಾರೆ : ಡಿಕೆಶಿ 

ಬೆಂಗಳೂರು: ಈಗಾಗಲೇ ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -