spot_img
spot_img
spot_img
28.1 C
Belagavi
Thursday, September 29, 2022
spot_img

SSLC ಫಲಿತಾಂಶ ಪ್ರಕಟ : ಈ ಬಾರಿಯೂ ಹುಡುಗಿಯರೇ ಮೆಲುಗೈ

spot_img

ಬೆಂಗಳೂರು: 2021-22ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. 8.7 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 20,406 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.

ಈ ಕುರಿತು ಮಲ್ಲೇಶ್ವರಂನಲ್ಲಿರುವಂತ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಬಿಡುಗಡೆ ಮಾಡಿದಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು, ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದರು.

ಈ ಭಾರಿ ಕಳೆದ 10 ವರ್ಷಗಳಲ್ಲಿಯೇ ಅಧಿಕ ಫಲಿತಾಂಶ ಈ ವರ್ಷ ಬಂದಿದೆ. 90.29 ರಷ್ಟು ವಿದ್ಯಾರ್ಥಿನಿಯರು ಪಾಸಾಗಿದ್ದಾರೆ. ಶೇ.81.3ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದರು.ಫಲಿತಾಂಶವನ್ನು ವಿದ್ಯಾರ್ಥಿಗಳು karresults.nic.in ಮತ್ತು sslc.karnataka.gov.in ನಲ್ಲಿ ಭೇಟಿ ನೀಡಿ, ನೋಂದಣಿ ಸಂಖ್ಯೆ ನೀಡಿ ವೀಕ್ಷಿಸಬಹುದಾಗಿ ಎಂದು ತಿಳಿಸಿದರು. 145 ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಪಡೆದಿದ್ದಾರೆ.

spot_img

Related News

ಗಂಟುರೋಗದಿಂದ ದನಗಳು ಮೃತಪಟ್ಟರೆ 20 ಸಾವಿರ ರೂ.ಗಳ ಪರಿಹಾರ : ಸಿಎಂ ಬೊಮ್ಮಾಯಿ 

ಹಾವೇರಿ : ಗಂಟುರೋಗದಿಂದ ದನಗಳು ಮೃತಪಟ್ಟರೆ 20 ಸಾವಿರ ರೂಪಾಯಿಗಳ ಪರಿಹಾರ ಒದಗಿಸಲಾಗುವುದು ಹಾಗೂ ಗಂಟು ರೋಗದ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು ಹಾವೇರಿಯ ಗುರುಭವನದಲ್ಲಿ ಹಾವೇರಿ...

ಮೋದಿ ಅವರ ನೇತೃತ್ವದಲ್ಲಿ 150 ಸ್ಥಾನಗಳ ಗೆಲುವ ಪಣ : ಯಡಿಯೂರಪ್ಪ 

ಶಿವಮೊಗ್ಗ: ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಪಣ ಹೊಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ದೇಶ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -