spot_img
spot_img
spot_img
18.5 C
Belagavi
Thursday, September 29, 2022
spot_img

ಬಿಸಿ ಊಟ ನೌಕರರಿಗೆ ಜಾಬ್ ಕಾರ್ಡ್ : ರಾಜ್ಯ ಸರ್ಕಾರ ಆದೇಶ 

spot_img

ಬೆಂಗಳೂರು : ಶಾಲೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಗಳಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಾಬ್ ಕಾರ್ಡ್ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಆದೇಶದಲ್ಲಿ ತಿಳಿಸಿರುವಂತೆ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದ ಅಡುಗೆ ಸಿಬ್ಬಂದಿಯು ಸರ್ಕಾರದ ಪೂರ್ಣಕಾಲಿಕ ನೌಕರರಾಗುವುದಿಲ್ಲ. ನಿಗದಿತ ಗೌರವಧನ ಪಡೆದು ಪ್ರತಿ ದಿನ 4 ಗಂಟೆಗಳ ಅವಧಿಗೆ ಶಾಲೆಗಳಲ್ಲಿ ಅಡುಗೆ ಕೆಲಸ ನಿರ್ವಹಿಸುತ್ತಾರೆ.

ಆದ್ದರಿಂದ ಈ ಅಡುಗೆ ಸಿಬ್ಬಂದಿಯ ವಾಸಸ್ಥಳವನ್ನು ಪರಿಶೀಲಿಸಿ ಮಹಾತ್ಮಗಾಂಧಿ ನರೇಗಾ ಅಧಿನಿಯಮದನ್ವಯ ಜಾಬ್ ಕಾರ್ಡ್ ನೀಡಲು ಮತ್ತು ಯೋಜನೆಯ ಕಾಮಗಾರಿಗಳಲ್ಲಿ ಕೆಲಸ ಒದಗಿಸಲು ಅಗತ್ಯ ಕ್ರಮವಹಿಸುವಂತೆ ಆದೇಶಿಸಲಾಗಿದೆ.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -