ಬೆಂಗಳೂರು: ನೂತನ 33 ಸಚಿವರಿಗಾಗಿ ಇನ್ನೋವಾ ಹೈಬ್ರೀಡ್ ಕಾರುಗಳನ್ನು ರಾಜ್ಯ ಸರ್ಕಾರ ಖರೀದಿಸಿದೆ. ಬರಗಾಲದ ಕಾರಣಕ್ಕೆ ಅನುತ್ಪಾದಕ ವೆಚ್ಚ ಕಡಿತ ಅಂತಿರುವ ಸರ್ಕಾರದಿಂದಲೇ ಕಾರು ಖರೀದಿಯಾಗಿರುವುದು ಎಲ್ಲೇಡೆ ಚರ್ಚೆಗೆ ಗ್ರಾಸವಾಗಿದೆ.
ಬರೋಬ್ಬರಿ 9 ಕೋಟಿ 90 ಲಕ್ಷ ರೂ ವೆಚ್ಚದಲ್ಲಿ ಹೈಬ್ರೀಡ್ ಕಾರ್ ಖರೀದಿಸಲಾಗಿದೆ. ಅಗಸ್ಟ್ ತಿಂಗಳ 17 ರಂದೇ 33 ಕಾರು ಇನ್ನೋವಾ ಕಾರು ಖರೀದಿಗಾಗಿ ಹಣ ಬಿಡುಗಡೆ ಮಾಡಲಾಗಿತ್ತು. ದಸರಾ ಆರಂಭವಾಗ್ತಿದ್ದಂತೆ ಎಲ್ಲಾ ಸಚಿವರ ನಿವಾಸಕ್ಕೆ ಕಾರುಗಳು ಬಂದಿವೆ.
ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....