spot_img
spot_img
spot_img
21.1 C
Belagavi
Friday, September 30, 2022
spot_img

ಬೆಳಗಾವಿಯಲ್ಲಿ ಹಿಜಾಬ್ ವಿವಾದ : ಡಿಸಿ ಕಚೇರಿ ಎದುರು ವಿದ್ಯಾರ್ಥಿನಿಯರ ಪ್ರತಿಭಟನೆ

spot_img

ಬೆಳಗಾವಿ: ಲಿಂಗರಾಜ್ ಕಾಲೇಜಿನಲ್ಲಿ ಶುರುವಾದ ಹಿಜಾಬ್ ವಿವಾದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆಯ ಕಿಚ್ಚು ಹಚ್ಚಿದೆ. ಲಿಂಗಾರಾಜ ಕಾಲೇಜಿನಲ್ಲಿ ನಡೆಯುತ್ತಿರುವ ಆಂತರಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುತ್ತಿಲ್ಲ ಪರೀಕ್ಷೆಯಲ್ಲಿ ಹಿಜಾಬ್ ಧಾರಣೆಗೆ ಅವಕಾಶ ನೀಡಬೇಕೆಂದು ಆಗ್ರಹಿಸಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.
ಕಾಲೇಜಿ ವಿದ್ಯಾರ್ಥಿನಿಯರು ಸೋಮವಾರ ಟ್ರತಿಭಟನೆ ನಡೆಸಿ ಹಿಜಾಬ್ ನಮ್ಮ ಹಕ್ಕು, ನಮ್ಮ ಧರ್ಮ ಪಾಲನೆ ಜೊತೆಗೆ ಶಿಕ್ಷಣ ಪಡೆಯಲು ಅನುಮತಿ ನೀಡಬೇಕೆಂದು ಆಗ್ರಹಿಸಿದರು.
ಲಿಂಗರಾಜ ಪದವಿ ಮಹಾವಿದ್ಯಾಲಯದಲ್ಲಿ ಯಾವುದೇ ಸಮವಸ್ತ್ರವಿಲ್ಲ.

ಆದರೆ ಕಾಲೇಜು ಆಡಳಿತ ಮಂಡಳಿಯವರು ನಮ್ಮ ವಿರುದ್ಧ ನಡೆದುಕೊಳ್ಳುತ್ತಿರುವುದು ನಮ್ಮ ಶಿಕ್ಷಣಕ್ಕೆ ತೊಂದರೆಯಾಗುತ್ತಿದೆ. ಕೂಡಲೇ ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಲಿಂಗರಾಜ ಕಾಲೇಜಿನ ಆಡಳಿತ ಮಂಡಳಿಯರೊಂದಿಗೆ ಮಾತುಕತೆ ನಡೆಸಿ, ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಸೂಚಿಸುವಂತೆ ಒತ್ತಾಯಿಸಿದರು.

spot_img

Related News

ಕೊಲೆಯಾದ ಪ್ರವೀಣ್ ಪತ್ನಿಗೆ ಸಿಎಂ ಕಚೇರಿಯಲ್ಲಿ ಗುತ್ತಿಗೆ ನೌಕರಿ 

ಬೆಂಗಳೂರು : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ...

ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ಧಿಡೀರ್ ದಾಳಿ

ಬೆಂಗಳೂರು : ರಾಜ್ಯದ ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ತಂಡ ಇಂದು ಧಿಡೀರ್ ದಾಳಿ ನಡೆಸಿದೆ. ವಾಹನ ಸವಾರರಿಂದ ಹಣ ವಸೂಲಿ ದೂರುಗಳು ಕೇಳಿ ಬಂದ ಹಿನ್ನೆಲೆ ಕಲಬುರಗಿ, ಬೀದರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -