spot_img
spot_img
spot_img
28.1 C
Belagavi
Thursday, September 29, 2022
spot_img

ಬೆಳಗಾವಿಯಲ್ಲಿ ಹಿಜಾಬ್ ಧರಿಸಿಯೇ ಬಂದ ವಿದ್ಯಾರ್ಥಿನಿಯರು: ಡಿಸಿ ಭೇಟಿ 

spot_img

ಬೆಳಗಾವಿ: ರಾಜ್ಯದಲ್ಲಿ ಇಂದು ಶಾಲಾ ಕಾಲೇಜುಗಳು ಪುನರಾರಂಭವಾಗಿದ್ದು ತರಗತಿಗಳಿಗೆ ಹಿಜಾಬ್ ಮತ್ತು ಶಾಲಗಳನ್ನು ಧರಸಿ ಭರದಂತೆ ಸೂಚಿಸಲಾಗಿದೆ ಆದರೆ ಬೆಳಗಾವಿ ನಗರದ ಸರದಾರ್ ಹೈಸ್ಕೂಲ್ನಲ್ಲಿ ಕೆಲ ವಿದ್ಯಾರ್ಥಿಗಳು ಹಿಜಾಬ್ ಬುರ್ಖಾ ಧರಿಸಿ ಶಾಲೆಗೆ ಬಂದಿದ್ದರು.

ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿಗಳನಗನು ಕಾಲೇಜು ಆವರಣದಲ್ಲಿಯೇ ತಡೆದು ಅವರ ಮನವೊಲಿಸಿ ಹಿಜಾಬ್ ತೆಗೆದು ತರಗತಿಗಳಿಗೆಹಾಜರಾಗುವಂತೆ ಮಾಡುವಲ್ಲಿ ಶಿಕ್ಷಕರು ಯಶಸ್ವುಯಾಗಿದ್ದಾರೆ.

ಶಾಲೆ ಪ್ರವೇಶ ದ್ವಾರದಲ್ಲಿ ವಿದ್ಯಾರ್ಥಿನಿಯರು ಸ್ಟಾಫ್ ರೂಮನಲ್ಲಿ ಹೋಗಿ ಬುರ್ಕಾ, ಹಿಜಾಬ್ ತೆಗೆದು ಕ್ಲಾಸ್ ಗೆ ಹೋಗುತ್ತಿದ್ದಾರೆ. ಇನ್ನು ಕೆಲ ವಿದ್ಯಾರ್ಥಿಗಳು ಬುರ್ಖಾ ಹಿಜಾಬ್ ಧರಿಸಿಯೇ ಶಾಲೆಗೆ ಬಂದ ಹಿನ್ನೆಲೆಯಲ್ಲಿ ಸರದಾರ ಶಾಲೆಗೆ ಡಿಸಿ ಎಂ.ಜಿ.ಹಿರೇಮಠ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಲೆಯ ಆವರಣದಲ್ಲಿ ಯಾವುದೇ ಗೊಂದಲ, ವಿವಾದ ಸೃಷ್ಟಿಯಾಗದಂತೆ ಜಾಗೃತ ವಹಿಸಲು, ವಿದ್ಯಾರ್ಥಿಗಳಿಗೆ ತಿಳಿ ಹೇಳಲು ಶಿಕ್ಷಕರಿಗೆ ಡಿಸಿ ಎಂ.ಜಿ.ಹಿರೇಮಠ ತಿಳಿಸಿದರು.

spot_img

Related News

ಮೋದಿ ಅವರ ನೇತೃತ್ವದಲ್ಲಿ 150 ಸ್ಥಾನಗಳ ಗೆಲುವ ಪಣ : ಯಡಿಯೂರಪ್ಪ 

ಶಿವಮೊಗ್ಗ: ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಪಣ ಹೊಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ದೇಶ...

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -