spot_img
spot_img
spot_img
28.1 C
Belagavi
Thursday, September 29, 2022
spot_img

ಖಾನಾಪುರದಲ್ಲಿ ಹಿಜಾಬ್ – ಕೇಸರಿ ಶಾಲು ಹಾಕಿ ಧರಿಸಿ ಬಂದ ವಿದ್ಯಾರ್ಥಿಗಳು

spot_img

ಬೆಳಗಾವಿ : ಹಿಜಾಬ್ ಧರಿಸಿ ತರಗತಿಯಲ್ಲಿ ವಿದ್ಯಾರ್ಥಿನಿಯರು ಬಂದ ಹಿನ್ನೆಲೆ ಯುವಕರು ಮತ್ತೆ ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ ಘಟನೆ ಖಾನಾಪುರ ತಾಲೂಕಿನ ನಂದಗಡದಲ್ಲಿರುವ ಮಹಾತ್ಮ ಗಾಂಧಿ ಪಿಯು ಕಾಲೇಜಿನಲ್ಲಿ ಈ ಘಟನೆ ನಡೆದಿದೆ.

ವಿದ್ಯಾರ್ಥಿನಿಯರು ಎಂದಿನಂತೆ ಹಿಜಾಬ್ ಧರಿಸಿ, ತರಗತಿಗಳಲ್ಲಿ ಕುಳಿತಿದ್ದಾರೆ.ಇದನ್ನ ಗಮನಿಸಿದ ಕೆಲ ಯುವಕರು ಕೇಸರಿ ಶಾಲನ್ನು ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ.

ಇದರಿಂದ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನೆಲೆ ಸ್ಥಳಕ್ಕೆ ನಂದಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂಜಾಗ್ರತಾ ‌ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಇನ್ನು ಕಾಲೇಜು ‌ಆಡಳಿತ ಮಂಡಳಿ ನೇತೃತ್ವದಲ್ಲಿ ಎರಡು‌ ಸಮುದಾಯದ ಮುಖಂಡರನ್ನ ಕರೆಯಿಸಿ ಸಭೆ ಮಾಡಲಾಗುತ್ತಿದ್ದು, ಪರಿಸ್ಥಿತಿ ಶಾಂತವಾಗಿದೆ.

spot_img

Related News

ಗಂಟುರೋಗದಿಂದ ದನಗಳು ಮೃತಪಟ್ಟರೆ 20 ಸಾವಿರ ರೂ.ಗಳ ಪರಿಹಾರ : ಸಿಎಂ ಬೊಮ್ಮಾಯಿ 

ಹಾವೇರಿ : ಗಂಟುರೋಗದಿಂದ ದನಗಳು ಮೃತಪಟ್ಟರೆ 20 ಸಾವಿರ ರೂಪಾಯಿಗಳ ಪರಿಹಾರ ಒದಗಿಸಲಾಗುವುದು ಹಾಗೂ ಗಂಟು ರೋಗದ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು ಹಾವೇರಿಯ ಗುರುಭವನದಲ್ಲಿ ಹಾವೇರಿ...

ಮೋದಿ ಅವರ ನೇತೃತ್ವದಲ್ಲಿ 150 ಸ್ಥಾನಗಳ ಗೆಲುವ ಪಣ : ಯಡಿಯೂರಪ್ಪ 

ಶಿವಮೊಗ್ಗ: ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಪಣ ಹೊಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ದೇಶ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -