spot_img
spot_img
spot_img
18.7 C
Belagavi
Monday, September 26, 2022
spot_img

ದುಷ್ಟರ ಕಿರುಕುಳ ತಾಳಲಾರದೆ ಪೊಲೀಸ್ ಆತ್ಮಹತ್ಯೆ

spot_img
spot_img

For Breaking News Download App

ಗದಗ: ದುಷ್ಟರ ಕಿರುಕುಳ ತಾಳಲಾರದೆ ಪೊಲೀಸ್ ಪೇದೆಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ. ಗದಗ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ ಅರ್ಜುನ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ .

ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ದುಷ್ಕರ್ಮಿಗಳ ಕಿರುಕುಳಕ್ಕೆ ಅರ್ಜುನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -