spot_img
spot_img
spot_img
21.1 C
Belagavi
Friday, September 30, 2022
spot_img

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್

spot_img

ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರ ಸಂಬಂಧ ಯಥಾಸ್ಥಿತಿ ಎರಡೂ ಪಕ್ಷಗಳೂ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಆದೇಶ ನೀಡಿದ್ದು, ನಾಳೆ ಗಣೇಶೋತ್ಸವ ಇಲ್ಲವೆಂದು ಆದೇಶ ಹೊರಡಿಸಿದೆ.

ಹೈಕೋರ್ಟ್​ನಲ್ಲಿ ಮತ್ತೆ ಹೊಸದಾಗಿ ವಿಚಾರಣೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಈದ್ಗಾ ಮೈದಾನದಲ್ಲಿ ಯತಾಸ್ಥಿತಿ ಕಾಯ್ದುಕೊಂಡು, ಬೇರೆಡೆಗೆ ಗಣೇಶೋತ್ಸವ ಆಚರಿಸುವಂತೆ ಕೋರ್ಟ್ ಸೂಚನೆ ನೀಡಿದೆ.

spot_img

Related News

ಸಿಮ್ ಕಾರ್ಡ್ ಪಡೆಯಲು ನಕಲಿ ದಾಖಲೆ ನೀಡಿದರೇ 1 ವರ್ಷ ಜೈಲು, 50 ಸಾವಿರ ದಂಡ

ನವದೆಹಲಿ: ಸಿಮ್ ಕಾರ್ಡ್ ಪಡೆಯಲು ನಕಲಿ ದಾಖಲೆ ನೀಡಿದರೇ ಭಾರತೀಯ ದೂರಸಂಪರ್ಕ ಮಸೂದೆ 2022 ರ ಸಿದ್ಧಪಡಿಸಿದ ಕರಡು ಪ್ರತಿಯ ಪ್ರಕಾರ, ನೀವು ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಅಥವಾ 50,000...

ಅಭಿವೃದ್ಧಿಯ ಕ್ರಾಂತಿಯನ್ನೇ ಮಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ : ಚನ್ನರಾಜ ಹಟ್ಟಿಹೊಳಿ

ಬೆಳಗಾವಿ : ಕಳೆದ ನಾಲ್ಕೂವರೆ ವರ್ಷದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಅಭಿವೃದ್ಧಿಯ ಕ್ರಾಂತಿಯನ್ನೇ ಮಾಡಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿ ಇನ್ನಷ್ಟು ವೇಗ ಪಡೆಯಲಿದೆ ಎಂದು ವಿಧಾನ ಪರಿಷತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -