spot_img
spot_img
spot_img
24.1 C
Belagavi
Friday, September 30, 2022
spot_img

ರಾಜ್ಯದಲ್ಲಿ ಮತ್ತೆ ಗಣಿಗಾರಿಕೆ ಆರಂಭಕ್ಕೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್

spot_img

ಬೆಂಗಳೂರು: ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿನ ಗಣಿಗಾರಿಕೆ ಮೂಲಕ ಕಬ್ಬಿಣದ ಅದಿರಿನ ರಫ್ತಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

ಕಬ್ಬಿಣದ ಅದಿರು ರಫ್ತಿಗೆ ಅವಕಾಶ‌ ಕೋರಿ ಗಣಿ ಮಾಲೀಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ‌ ನೇತೃತ್ವದ ಪೀಠವು, ಅದಿರು ರಫ್ತಿಗೆ ಹಸಿರು ನಿಶಾನೆ‌ ನೀಡಿದೆ.

ಈ ಮೂಲಕ 11 ವರ್ಷಗಳ ನಂತರ ಅದಿರು ರಫ್ತಿಗೆ ಹಸಿರು ನಿಶಾನೆ ತೋರಿದೆ. ಇ- ಹರಾಜಿನ ಮೂಲಕ ರಾಜ್ಯದಲ್ಲಿ ಅದಿರು ಮಾರಾಟಕ್ಕೆ ಕಠಿಣ ನಿಯಮಗಳನ್ನು ಸಡಿಲಗೊಳಿಸಿ ನ್ಯಾಯ ಪೀಠ ಆದೇಶ ಹೊರಡಿಸಿದೆ.

spot_img

Related News

ರಾಜ್ಯಕ್ಕೆ ರಾಹುಲ್ ಗಾಂಧಿ ಆಗಮನ

ಚಾಮರಾಜನಗರ : ದೇಶಾದ್ಯಂತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರ ಮಾಡಿಕೊಂಡಿದ್ದಾರೆ. ರಾಹುಲ್ ಗಾಂಧಿ ಅವರನ್ನು...

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -