spot_img
spot_img
spot_img
28.1 C
Belagavi
Thursday, September 29, 2022
spot_img

ಹಿಜಾಬ್ ಮೇಲ್ಮನವಿ ವಿಚಾರಣೆ ಅಂತ್ಯ : ತೀರ್ಪು ಕಾಯ್ದಿರಿಸಿದ ಸುಪ್ರೀಂ

spot_img

ನವದೆಹಲಿ : ಸುಪ್ರೀಂಕೋರ್ಟ್ ನಲ್ಲಿ ಹಿಜಾಬ್ ಸಂಬಂಧ ಮೇಲ್ಮನವಿ ಅರ್ಜಿಗಳ ವಿಚಾರಣೆ ಅಂತ್ಯವಾಗಿದ್ದು, ಹಿಜಾಬ್ ಕುರಿತು ತೀರ್ಪನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿದೆ.

ಶಾಲಾ ಮತ್ತು ಕಾಲೇಜು ತರಗತಿಗಳಲ್ಲಿ ಹಿಜಾಬ್ ನಿಷೇಧಿಸುವ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದ್ದು, ಸುಪ್ರೀಂಕೋರ್ಟ್ ನಲ್ಲಿ ಹಿಜಾಬ್ ಕುರಿತು ವಾದ-ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್ ದ್ವಿಸದಸ್ಯಪೀಠ ತೀರ್ಪನ್ನು ಕಾಯ್ದಿರಿಸಿದೆ.

ಸಮವಸ್ತ್ರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ನಿರ್ದೇಶಿಸಿದ್ದ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿಹಿಡಿದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿಗಳನ್ನು ಸಲ್ಲಿಸಲಾಗಿದೆ.

spot_img

Related News

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

ಯಾರ ಮೇಲೆ ಜಾಸ್ತಿ ಪ್ರೀತಿ ಇರುತ್ತೋ ಅವರ ಮೇಲೆ ರೈಡ್ ಮಾಡ್ತಾರೆ : ಡಿಕೆಶಿ 

ಬೆಂಗಳೂರು: ಈಗಾಗಲೇ ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -