‘ಡೇರ್ ಡೆವಿಲ್ ಮುಸ್ತಫಾ’ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಲಾಗಿದೆ. ಪೂರ್ಣಚಂದ್ರ ತೇಜಸ್ವಿಯವರ ಸಣ್ಣ ಕಥೆ ಆಧರಿತ ಈ ಸಿನಿಮಾಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ನಿರ್ದೇಶಕ ಶಶಾಂಕ್ ಸೋಗಾಲ ಅವರು ಮನವಿ ಮಾಡಿದ್ದರು.
ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದು, ತೆರಿಗೆ ವಿನಾಯಿ ನೀಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು ನೀಡಿದರು.
ತಂದನಂತರ...