spot_img
spot_img
spot_img
spot_img
spot_img
spot_img
spot_img
spot_img
21.5 C
Belagavi
Friday, September 29, 2023
spot_img

ಮದ್ಯ ಪ್ರಿಯರಿಗೆ ಮತ್ತೆ ಶಾಕ್ ಬಜೆಟ್ ನಲ್ಲಿ ಹೆಚ್ಚಾಯ್ತು ತೆರಿಗೆ ಶುಲ್ಕ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಾರಿಗೆ ಬಜೆಟ್ ಮಂಡನೆ ಮಾಡಿದ್ದು, ಮದ್ಯದ ಮೇಲಿನ ಸುಂಕವನ್ನು ಹೆಚ್ಚಳ ಮಾಡಿದ್ದಾರೆ. ಅದೇ ರೀತಿ ಇನ್ನೂ ಕೆಲವು ವಸ್ತುಗಳ ತೆರಿಗೆ ಪರಿಷ್ಕರಣೆ  ಮೂಲಕ ಆದಾಯ ಹೆಚ್ಚಳದ ಗುರಿ ಹಾಕಿಕೊಂಡಿದ್ದಾರೆ. ರಾಜ್ಯ ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚಿನ ಆದಾಯದ ಅವಶ್ಯಕತೆ ಇದ್ದು, ಹಲವು ಮೂಲಗಳಿಂದ ಇದನ್ನು ಸಂಗ್ರಹಿಸಲು ಸಿದ್ದರಾಮಯ್ಯ ಬಜೆಟ್​​ನಲ್ಲಿ ಗುರಿ ಹಾಕಿಕೊಂಡಿದ್ದಾರೆ.

ಅತ್ಯಧಿಕ ತೆರಿಗೆ ಪಾವತಿಸುವವರಿಗಾಗಿ ಬೆಂಗಳೂರಿನಲ್ಲಿ ಪ್ರತ್ಯೇಕ ವಿಭಾಗ ಸ್ಥಾಪನೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. 2023-24ನೇ ಸಾಲಿನಲ್ಲಿ 1 ಲಕ್ಷ ಕೋಟಿ ರೂ. ರಾಜಸ್ವ ಸಂಗ್ರಹದ ಗುರಿ ಹಾಕಿಕೊಳ್ಳಲಾಗಿದೆ.

ಮದ್ಯದ ಮೇಲೆ ಶೇ 20ರಷ್ಟು ಮತ್ತು ಬಿಯರ್ ಮೇಲೆ ಶೇ 10ರಷ್ಟು ಅಬಕಾರಿ ಸುಂಕವನ್ನು ಹೆಚ್ಚಳ ಮಾಡಲಾಗಿದೆ. ಇದರೊಂದಿಗೆ ಬಿಯರ್ ಮೇಲಿನ ಅಬಕಾರಿ ಸುಂಕ ಶೇ 175 ರಿಂದ 185ಕ್ಕೆ ಹೆಚ್ಚಳವಾಗಲಿದೆ.

 

Related News

ಬೆಳಗಾವಿಯಲ್ಲಿ ಅದ್ದೂರಿ ಗಣೇಶ ವಿಸರ್ಜನೆ

ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...

ಹಾಕಿ ಆಸ್ಟ್ರೋಟರ್ಫ್ ಮೈದಾನಕ್ಕೆ ಬೇಡಿಕೆ ಜನತಾ ದರ್ಶನದಲ್ಲಿ ಹೇಳಿಕೆ: ಭರವಸೆ

ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -