ಭಾರತೀಯ ಬಾಹ್ಯಾಕಾಶ ಸಂಸ್ಥೆ (ISRO) ಇಂದು ಬೆಳಗ್ಗೆ 10:00ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ, ಗಗನಯಾನ ಯೋಜನೆಯ (Gaganyaan Mission Test Flight) ಪರೀಕ್ಷಾ ಹಾರಾಟ ನಡೆಸಲಿದೆ.
ಈ ಮುಂಚೆ ಬೆಳಿಗ್ಗೆ 8 ಗಂಟೆ ಸಮಯ ನಿಗದಿ ಮಾಡಲಾಗಿತ್ತು. ಆದರೆ ಹವಾಮಾನ ಮತ್ತು ತಾಂತ್ರಿಕ ದೋಷದಿಂದ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿತ್ತು. ಇದೀಗ 10 ಗಂಟೆಗೆ ಪರೀಕ್ಷಾರ್ಥ ಹಾರಾಟ ನಡೆಸಲಿದೆ
ಜೈಪುರ: ರಾಜಸ್ಥಾನದ ಝಲ್ರಾಪಟನ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮಾಜಿ ಸಿಎಂ ವಸುಂಧರಾ ರಾಜೆ ಅವರು, 53,193 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ರಾಮ್ ಲಾಲ್ ಚೌಹಾಣ್ ವಿರುದ್ಧ ವಸುಂಧರಾ 51,000ಕ್ಕೂ ಹೆಚ್ಚು...
ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಅಚ್ಚರಿ ಫಲಿತಾಂಶ ಕಂಡುಬಂದಿದೆ.
ಕಾಂಗ್ರೆಸ್ನ ಮೂವರು ಸಂಸದರಿಗೆ ಜಯವಾಗಿದ್ದು, ಬಿಜೆಪಿಯ ಮೂವರು ಸಂಸದರಿಗೆ ಸೋಲಾಗಿದೆ. ಕೊಡಂಗಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ನ ರೇವಂತ್ ರೆಡ್ಡಿ, ಉತ್ತಮ್ ಕುಮಾರ್ ರೆಡ್ಡಿ, ಕೊಮಟಿರೆಡ್ಡಿ...