spot_img
spot_img
spot_img
18.7 C
Belagavi
Monday, September 26, 2022
spot_img

ಭ್ರಷ್ಟರಿಗೆ ಎಸಿಬಿ ಬಿಗ್ ಶಾಕ್ : 75 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ

spot_img
spot_img

For Breaking News Download App

ಬೆಂಗಳೂರು: ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ರಾಜ್ಯದ 75 ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಮೂರು ಸ್ಥಳ ಸೇರಿ ರಾಜ್ಯದ 75 ಸ್ಥಳಗಳಲ್ಲಿ ದಾಳಿ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಮೂರು ಸ್ಥಳ ಸೇರಿ ರಾಜ್ಯದ 75 ಸ್ಥಳಗಳಲ್ಲಿ ದಾಳಿ ನಡೆಸಲಾಗಿದ್ದು, 200ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಗದಗದ ಉಪ ತಹಶೀಲ್ದಾರ್ ಬಿ.ಎಸ್. ಅಣ್ಣಿಗೇರಿ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಗದಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬಿ.ಎಸ್. ಅಣ್ಣಿಗೇರಿ ಉಪ ತಹಶೀಲ್ದಾರ್ ಆಗಿದ್ದು, ಗದಗ ನಗರದ ಪಂಚಾಕ್ಷರಿ ಏರಿಯಾದಲ್ಲಿರುವ ಅವರ ಮನೆ,ಕಚೇರಿ ಹಾಗೂ ಅಳಿಯನ ಮನೆ ಯಲ್ಲಿ ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಲಾಗಿದೆ.

ಇನ್ನು ವಿಜಯಪುರ ಜಿಲ್ಲಾ ನಿರ್ಮಿತಿ ಕೇಂದ್ರದ ಪ್ರಾಜೆಕ್ಟ್ ಮ್ಯಾನೇಜರ್ ನಿವಾಸದ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದು, ಸೊಲ್ಲಾಪುರ ರಸ್ತೆಯಲ್ಲಿರುವ ಗೋಪಿನಾಥ ಅವರ ಮನೆ ಹಾಗೂ ದರ್ಗಾ ಪ್ರದೇಶದಲ್ಲಿನ ಕಚೇರಿಗಳಲ್ಲಿ ಪರಿಶೀಲನೆ ನಡೆಸಲಾಗಿದೆ.

ವಿಜಯಪುರ ಜಿಲ್ಲಾ ನಿರ್ಮಿತಿ ಕೇಂದ್ರದ ಅಕೌಂಟೆಂಟ್ ಮಲ್ಲಮ್ಮ ಅವರ ಮನೆ ಮೇಲೆ ಕೂಡ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ರಾಮದೇವ ನಗರದಲ್ಲಿರುವ ನಿವಾಸ ಮತ್ತು ಬಾಗಲಕೋಟೆಯಲ್ಲಿರುವ ಅವರ ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -