spot_img
spot_img
spot_img
24 C
Belagavi
Thursday, June 1, 2023
spot_img

ಎರಡು ದಿನ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆ : ಸಭಾಪತಿ ಹೊರಟ್ಟಿ 

ಹುಬ್ಬಳ್ಳಿ: ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಯ ಬಗ್ಗೆ ಎರಡು ದಿನ ಮೀಸಲು ಇಡಲಾಗುತ್ತದೆ. ಈ ಭಾಗದ ಸಮಸ್ಯೆಗಳ ಸರ್ಕಾರ ನಿರ್ಧಾರ ತೆಗೆದುಕೊಳ್ಳುವ ಕೆಲಸವನ್ನು ಮಾಡಬೇಕು ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ – ಬುಧವಾರ ಎರಡು ದಿನ ಉತ್ತರ ಕರ್ನಾಟಕದ ವಿಚಾರ ಚರ್ಚೆ ಮಾಡಲಾಗುತ್ತದೆ. ಸದನ ಆರಂಭವಾದ ತಕ್ಷಣ ಚರ್ಚೆಗೆ ಸಂಬಂಧಿಸಿದ ಸಚಿವರು ಇರಬೇಕು. ಇರಲಿಲ್ಲ ಅಂದರೆ ಸಿಎಂ ಅವರಿಗೆ ಉತ್ತರಿಸಲು ಸೂಚಿಸುತ್ತೇನೆ ಎಂದರು.

ಕನಿಷ್ಠ 15 ದಿನ ಅಧಿವೇಶನ ನಡೆಸಬೇಕು. ಅನಗತ್ಯ ಗದ್ದಲ – ಗಲಾಟೆಗೆ ಕಾಲಹರಣಕ್ಕೆ ಅವಕಾಶ ಕೊಡುವುದಿಲ್ಲ ಎಂದು ಅವರು ಹೇಳಿದರು.

Related News

ಶೆಟ್ಟರ್​, ಲಕ್ಷ್ಮಣ್ ಸವದಿ ನಮ್ಮ ನಾಯಕರು ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ

ಬೆಳಗಾವಿ: ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆ ಇದೆ. ಜಗದೀಶ್​ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು...

ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ

ಬೆಂಗಳೂರು:  ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಮೇ 31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ ತುಮಕೂರಿನ ಕೆಐಎಡಿಬಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -