spot_img
spot_img
spot_img
18.7 C
Belagavi
Monday, September 26, 2022
spot_img

ಯುವಕನ ಮೇಲೆ ಡೆಡ್ಲಿ ಅಟ್ಯಾಕ್​: ಬೆಚ್ಚಿ ಬಿದ್ದ ಬೆಳಗಾವಿ

spot_img
spot_img

For Breaking News Download App

ಬೆಳಗಾವಿ: ಯುವಕನ ಮೇಲೆ ಐವರ ಗ್ಯಾಂಗ್​ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯ ನ್ಯೂಗಾಂಧಿ ನಗರದಲ್ಲಿ ನಡೆದಿದೆ.ಹಳೆ ದ್ವೇಷದ ಹಿನ್ನೆಲೆಯಲ್ಲಿ ನಿನ್ನೆ ನಿನ್ನೆ ರಾತ್ರಿ ಐವರು ಕೈಫ್ ತನ್ವೀರ್ ಬಾಗವಾನ( 20) ಎಂಬಾತನ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ.

ಹಲ್ಲೆ ದೃಶ್ಯಗಳನ್ನು ಕಂಡ ಸ್ಥಳೀಯರು ಕಿರುಚಾಡಿದ್ದು, ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಮುಸ್ತಾಕ ಎಂಬಾತನ ನೇತೃತ್ವದಲ್ಲಿ ಕೈಫ್ ತನ್ವೀರ್ ಕೊಲೆ ಯತ್ನ ನಡೆದಿದೆ ಎಂದು ಆರೋಪಿಸಲಾಗಿದೆ.

ಸದ್ಯ ಗಂಭೀರ ಗಾಯಗೊಂಡಿರುವ ಕೈಫ್​ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಘಟನೆ ಸಂಬಂಧ ಮಾರಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -