spot_img
spot_img
spot_img
21.1 C
Belagavi
Friday, September 30, 2022
spot_img

ಭೀಕರ ಅಪಘಾತ : ಕಾಂಗ್ರೆಸ್ ಘಟಕದ ಅಧ್ಯಕ್ಷ ಸಾವು 

spot_img

ಕಾರವಾರ: ಮದುವೆ ವಾಹನ ಮತ್ತು ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಸಿದ್ದಾಪುರ ತಾಲೂಕಿನ ಶಿರೂರು ಬಳಿ ನಡೆದಿದೆ.

ನಿಲ್ಕುಂದ ಪಂಚಾಯತ್​ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿದ್ದ ಮಂಜುನಾಥ ಬಿ ಗೌಡ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮದುವೆ ತೆರಳುತ್ತಿದ್ದರು ಈ ವೇಳೆ ಅಪಘಾತ ಸಂಭವಿಸಿದೆ.

ವಾಹನಗಳಲ್ಲಿದ್ದ 8 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

spot_img

Related News

ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ಧಿಡೀರ್ ದಾಳಿ

ಬೆಂಗಳೂರು : ರಾಜ್ಯದ ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ತಂಡ ಇಂದು ಧಿಡೀರ್ ದಾಳಿ ನಡೆಸಿದೆ. ವಾಹನ ಸವಾರರಿಂದ ಹಣ ವಸೂಲಿ ದೂರುಗಳು ಕೇಳಿ ಬಂದ ಹಿನ್ನೆಲೆ ಕಲಬುರಗಿ, ಬೀದರ್...

ಸಿಮ್ ಕಾರ್ಡ್ ಪಡೆಯಲು ನಕಲಿ ದಾಖಲೆ ನೀಡಿದರೇ 1 ವರ್ಷ ಜೈಲು, 50 ಸಾವಿರ ದಂಡ

ನವದೆಹಲಿ: ಸಿಮ್ ಕಾರ್ಡ್ ಪಡೆಯಲು ನಕಲಿ ದಾಖಲೆ ನೀಡಿದರೇ ಭಾರತೀಯ ದೂರಸಂಪರ್ಕ ಮಸೂದೆ 2022 ರ ಸಿದ್ಧಪಡಿಸಿದ ಕರಡು ಪ್ರತಿಯ ಪ್ರಕಾರ, ನೀವು ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಅಥವಾ 50,000...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -