spot_img
23.5 C
Belagavi
Sunday, December 4, 2022
spot_img

ನಟಿ ವಿನಯಪ್ರಸಾದ್ ಮನೆಯ ಬಾಗಿಲು ಮುರಿದು ಕಳ್ಳತನ

ಬೆಂಗಳೂರು: ನಟಿ ವಿನಯಪ್ರಸಾದ್ ಮನೆಯ ಬಾಗಿಲು ಮುರಿದು ಖದೀಮರು ಬೆಡ್‌ರೂಮ್‌ನಲ್ಲಿರುವ 7 ಸಾವಿರ ರೂಪಾಯಿ ದೋಚಿ ಪರಾರಿಯಾಗಿದ್ದಾರೆ.

ವಿನಯಪ್ರಸಾದ್ ಮತ್ತು ಪತಿ ಜ್ಯೋತಿಪ್ರಕಾಶ್ ಹತ್ರಿ ಅವರು ಅಕ್ಟೋಬರ್ 22ರಂದು ತಮ್ಮ ಸ್ವಂತ ಊರಾದ ಉಡುಪಿಗೆ ಹೋಗಿದ್ದರು.

ಅಕ್ಟೋಬರ್ 26ರಂದು ಸಂಜೆ 4.30ರ ಸುಮಾರಿಗೆ ಮನೆಗೆ ವಾಪಸ್ ಬಂದಾಗ ಕಳ್ಳತನ ಆಗಿರುವುದು ಗಮನಕ್ಕೆ ಬಂದಿದೆ.
ಮನೆಯ ಮುಂಬಾಗಿಲಿನ ಲಾಕ್ ಮೀಟಿ ಒಳಹೊಕ್ಕ ಕಳ್ಳರು, ಬೆಡ್‌ರೂಮ್‌ನಲ್ಲಿದ್ದ 7 ಸಾವಿರ ರೂ. ನಗದು ದೋಚಿ ಪರಾರಿಯಾಗಿದ್ದಾರೆ.

ಈ ಸಂಬಂಧ ನಟಿ ವಿನಯ ಪ್ರಸಾದ್ ನಂದಿನಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related News

50 ಲಕ್ಷ ರೂ,ಗಳ ವೆಚ್ಚದಲ್ಲಿ ಮಂಡೋಳಿ ಗ್ರಾಮದ ರಸ್ತೆಗಳ ಅಭಿವೃದ್ಧಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಂಡೋಳಿ ಗ್ರಾಮದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಗಣಿ ನಿಧಿಯ ವತಿಯಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು 50 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿದ್ದು, ಶನಿವಾರ...

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮುಂದುವರಿದ ಅಭಿವೃದ್ಧಿ ಯೋಜನೆಗಳ ಸರಣಿ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಲ್ಲೆಹೋಳ ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 60 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಶನಿವಾರ ಕಾಂಕ್ರೀಟ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -