spot_img
spot_img
spot_img
18.7 C
Belagavi
Monday, September 26, 2022
spot_img

ಕೊನೆಯ ಹಂತದ ಮತದಾನದ ಮೂಲಕ ಪಂಚರಾಜ್ಯ ಚುನಾವಾಣೆ ಅಂತ್ಯ 

spot_img
spot_img

For Breaking News Download App

ನವದೆಹಲಿ:  ಸಾಕಷ್ಟು ಕುತೂಹಲ ಕೆರಳಿಸಿದ್ದ ಪಂಚರಾಜ್ಯ ಚುನಾವಾಣೆಯ ಕೊನೆಯ ಹಂತದ ಮತದಾನ ಇಂದು ಉತ್ತರ ಪ್ರದೇಶದ 54 ಸ್ಥಾನಗಳಿಗೆ ನಡೆದಿದೆ. ಈ ಮೂಲಕ ಪಂಚರಾಜ್ಯ ಚುನಾವಣೆಗೆ ತೆರೆ ಬಿದ್ದಿದೆ.

ಉತ್ತರ ಪ್ರದೇಶದ 403, ಉತ್ತರಾಖಂಡದ 70, ಪಂಜಾಬ್‌ನ 117, ಮಣಿಪುರದ 60 ಮತ್ತು ಗೋವಾದ 40 ಸ್ಥಾನಗಳು ಸೇರಿದಂತೆ ಒಟ್ಟು 690 ಸ್ಥಾನಗಳಿಗೆ ಚುನಾವಣೆ ನಡೆದಿದೆ.

ಪಂಜಾಬ್, ಉತ್ತರಾಖಂಡ್​, ಉತ್ತರಪ್ರದೇಶ, ಗೋವಾ ಮತ್ತು ಮಣಿಪುರ ರಾಜ್ಯಗಳಲ್ಲಿ ನಡೆದಿರುವ ವಿಧಾನಸಭೆ ಚುನಾವಣೆಗಳ ಫಲಿತಾಂಶವು ಮಾರ್ಚ್​​ 10ಕ್ಕೆ  ಪ್ರಕಟವಾಗಲಿದೆ.

ಇಂದು ವಿವಿಧ ಸಂಸ್ಥೆಗಳ ಚುನಾವಣೋತ್ತರ ಸಮೀಕ್ಷೆಯ ವರದಿಯು ಹೊರಬಿದ್ದದೆ. , ಸಮೀಕ್ಷೆ ಪ್ರಕಾರ ಈ ಚುನಾವಣೆಯಲ್ಲಿ ಯಾರು ಮೇಲುಗೈ ಸಾಧಿಸಬಹುದು ಎಂದು ಅಂದಾಜಿಸಲಾಗು ತ್ತದೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -