ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ವಿಚಾರ ‘ ಮೈತ್ರಿ ಬಗ್ಗೆ ಮಾತುಕತೆ ಆಗದೆ ಪ್ರತಿಕ್ರಿಯೆ ನೀಡಲು ಇಷ್ಟ ಪಡಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
‘ಮೈತ್ರಿ ಬಗ್ಗೆ ಪ್ರಧಾನಿ ಮೋದಿ, ಅಮಿತ್ ಶಾ ನಿರ್ಧಾರ ಮಾಡ್ತಾರೆ. ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕಿರುವುದು ಅವರು ಎಂದರು.
ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...
ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...