ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ ಕಿಂಗ್ ಮೇಕರ್ ಆಗುತ್ತೆ. ರಾಷ್ಟ್ರೀಯ ಪಕ್ಷಗಳ ಬಳಿ ದುಡ್ಡು ಇದೆ, ನಮ್ಮ ಬಳಿ ಏನೂ ಇಲ್ಲ. ಹಣ ಇರುವುದರಿಂದ ಎರಡೂ ಪಕ್ಷಗಳು ಸರ್ವೆ ಮಾಡಿಸಿಕೊಂಡಿವೆ. ಜನರಲ್ಲಿ ಗೊಂದಲ ಮೂಡಿಸುವ ಕೆಲಸ ರಾಷ್ಟ್ರೀಯ ಪಕ್ಷಗಳು ಮಾಡಿವೆ.
ಜೆಡಿಎಸ್ ಪಕ್ಷ ಯಾವುದಕ್ಕೂ ಹಿಗ್ಗುವುದಿಲ್ಲ, ಕುಗ್ಗುವುದೂ ಇಲ್ಲ. ನಮ್ಮ ಅಭ್ಯರ್ಥಿಗಳು ಯಾವುದೇ ಆಮಿಷಗಳಿಗೆ ಬಲಿಯಾಗಲ್ಲ ಎಂದು ಬೆಂಗಳೂರಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ದಾರೆ.
ಸುವರ್ಣ ಸೌಧ ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆ(ಅನೀಮಿಯಾ)ವನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್...
ಸುವರ್ಣ ಸೌಧ ಬೆಳಗಾವಿ: ರಾಜ್ಯದಲ್ಲಿ ಈಗಾಗಲೇ ಏಳು ಆನೆ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಆನೆ ಹಿಡಿಯಲು ನಿಯೋಜಿಸಿರುವ ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುವುದ ಎಂದು ಅರಣ್ಯ ,ಜೈವಿಕ ಮತ್ತು ಪರಿಸರ ಸಚಿವ ಈಶ್ವರ...