ಹುಬ್ಬಳ್ಳಿ: ಲಂಚ ಸ್ವೀಕರಿಸುವಾಗ ಹೆಡ್ಕಾನ್ಸ್ಟೇಬಲ್ವೊಬ್ಬರು ರೆಡ್ಹ್ಯಾಂಡಾಗಿ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಹೆಡ್ಕಾನ್ಸ್ಟೇಬಲ್ ರಮೇಶ್ ಶಾಂತಗೇರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಗೃಹರಕ್ಷಕ ಕರ್ತವ್ಯಕ್ಕೆ ಗೈರು ಹಾಜರಾದ ಬಗ್ಗೆ ವರದಿ ಸಲ್ಲಿಸಿ ಅವರನ್ನು ಕೆಲಸದಿಂದ ತೆಗೆದು ಹಾಕದಿರಲು ಸಿದ್ದಲಿಂಗೇಶ್ವರ ಎಂಬುವವರ ಬಳಿ 5 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ನಿನ್ನೆ ಹಣ ಸ್ವೀಕರಿಸುವಾಗ ರೆಡ್ಹ್ಯಾಂಡಾಗಿ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.