spot_img
spot_img
spot_img
18.7 C
Belagavi
Monday, September 26, 2022
spot_img

ಹಿಂದೂ ಪರ ಸಂಘಟನೆಗಳಿಂದ ಮಠಾಧೀಶರಿಗೆ ‘ದಿ ಕಾಶ್ಮೀರಿ ಫೈಲ್’ ಸಿನಿಮಾ ಆಯೋಜನೆ

spot_img
spot_img

For Breaking News Download App

ಬೆಳಗಾವಿ : ನಗರದ ಐನಾಕ್ಸ್ ಚಿತ್ರಮಂದಿರದಲ್ಲಿಂದು ಮಠಾಧೀಶರಿಗೆ ‘ದಿ ಕಾಶ್ಮೀರಿ ಫೈಲ್’  ಹಿಂದಿ ಚಲನಚಿತ್ರವನ್ನು ವೀಕ್ಷಿಸಲು ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ಸಂಘಟನೆ ವತಿಯಿಂದ ಆಯೋಜನೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ಧರ್ಮವೀರ ಸಂಭಾಜಿ ಮಹಾರಾಜರ ವೃತ್ತದಲ್ಲಿರುವ ಸಂಭಾಜಿ ಮಹಾರಾಜ ಪುತ್ತಳಿಗೆ ಮಠಾಧೀಶರಿಂದ ಮಾಲಾರ್ಪಣೆ ಮಾಡಿದರು.  ಕಾಲ್ನಡಿಗೆ ಮೂಲಕ ಚಿತ್ರಮಂದಿರದವರೆಗೆ ಮಠಾಧೀಶರು ತಲುಲಿಪಿದರು. ಈ  ಸಂದರ್ಭದಲ್ಲಿ ಬೆಳಗಾವಿ ಉತ್ತರ ಮತ ಕ್ಷೇತ್ರದ ಶಾಸಕ ಅನಿಲ್ ಬೆನಕೆ, ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ,ಹಾಗೂ  ಭಾರತೀಯ ಜನತಾ ಪಕ್ಷದ  ಕಾರ್ಯಕರ್ತರು ಉಪಸ್ಥಿತಿರಿದ್ದರು.

ವರದಿ : ರತ್ನಾಕರ ಗೌಂಡಿ

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -