spot_img
spot_img
spot_img
22.4 C
Belagavi
Thursday, February 2, 2023
spot_img

ಮಗ ಸಾವನ್ನಪ್ಪಿದ್ದ ಸುದ್ದಿ ತಿಳಿದು ತಾಯಿ ಹೃದಯಾಘಾತದಿಂದ ನಿಧನ 

ವಿಜಯಪುರ: ಮಗನ ಸಾವಿನ ವಿಷಯ ಸುದ್ದಿ ತಿಳಿದು ತಾಯಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಇಂಡಿ ತಾಲೂಕಿನ ತಡವಲ ಗ್ರಾಮದಲ್ಲಿ ನಡೆದಿದೆ.

ಮಗ ಶರಣಪ್ಪ ಚನ್ನಮಲ್ಲಪ್ಪ ರೂಗಿ (48), ಸುಗಲಾಬಾಯಿ ಚನ್ನಮಲ್ಲಪ್ಪ ರೂಗಿ (65) ಮೃತರು. ಅನಾರೋಗ್ಯದಿಂದ ಮಗ ಶರಣಪ್ಪ ಮೃತಪಟ್ಟಿರುತ್ತಾರೆ.

ಇನ್ನು ವಿಷಯ ತಿಳಿದು ಒಂದು ಗಂಟೆಯಲ್ಲೇ ತಾಯಿ ಸುಗಲಾಬಾಯಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇಡೀ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದ್ದು ಗ್ರಾಮಸ್ಥರು ಸಹ ತಾಯಿ ಮಗನ ಸಾವಿಗೆ ಕಂಬನಿ ಮಿಡಿದಿದ್ದಾರೆ.

Related News

ಪ್ರಮುಖ ಸಮಸ್ಯೆಗಳಿಗೆ ಬಜೆಟ್ ನಲ್ಲಿ ಉತ್ತರವಿಲ್ಲ – ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ

ಬೆಳಗಾವಿ: ಕೇಂದ್ರ ಬಜೆಟ್ ಕೇವಲ ಚುನಾವಣೆ ಉದ್ದೇಶಕ್ಕಾಗಿ ಮಂಡಿಸಿದ ಬಜೆಟ್. ಕೇವಲ ಸುಳ್ಳು ಬರವಸೆಗಳನ್ನು ಘೋಷಣೆ ಮಾಡಿದ್ದಾರೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಕಿಡಿ...

ಭದ್ರಾ ಮೇಲ್ದಂಡೆಗೆ ಕೇಂದ್ರದ ಅನುದಾನ ಸ್ವಾಗತಾರ್ಹ ಎಂದ ಸಂಜಯ ಪಾಟೀಲ

ಬೆಳಗಾವಿ: ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‍ನಲ್ಲಿ 5ಸಾವಿರದ 3ನೂರು ಕೋಟಿ ರೂ.ಗಳ ಅನುದಾನ ನೀಡಿರುವದರೊಂದಿಗೆ ರಾಜ್ಯದ ರೈತರಿಗೆ ಕೇಂದ್ರ ಸರ್ಕಾರ ಅಭಯ ನೀಡಿದೆ ಎಂದು ಜಿಲ್ಲಾ ಅಧ್ಯಕ್ಷ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -