ನಾಯಿ ಕಚ್ಚಿದಕ್ಕೆ ದೂರು ನೀಡಿದವರ ಬೈಕ್ ಗಳಿಗೆ ಬೆಂಕಿ ಹಚ್ಚಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಾಯಿ ಮಾಲೀಕನನ್ನು ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ.
ನಂಜುಂಡಬಾಬು ಬಂಧಿತ ಆರೋಪಿ. ಕೊತ್ತನೂರಿನ ವೇಣುಗೋಪಾಲ ಸ್ವಾಮಿ ದೇವಸ್ಥಾನದ ರಸ್ತೆಯ ಮನೆಯಲ್ಲಿ ಘಟನೆ ನಡೆದಿದೆ. ಇದೇ ತಿಂಗಳ 23ರಂದು ಘಟನೆ ನಡೆದಿತ್ತು. ರಸ್ತೆಯಲ್ಲಿ ನಡೆದುಕೊಂಡು ಹೋಗುತಿದ್ದ ಮಹಿಳೆಗೆ ನಾಯಿ ಕಚ್ಚಿತ್ತು. ಈ ಸಂಬಂಧ ಮಹಿಳೆ, ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ಕೊಟ್ಟವರ ಸುಮ್ಮನೆ ಬಿಡುವುದಿಲ್ಲ ಎಂದು ನಾಯಿ ಮಾಲೀಕ ಬೆದರಿಕೆ ಹಾಕಿದ್ದನಂತೆ.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...