spot_img
spot_img
spot_img
22.4 C
Belagavi
Thursday, February 2, 2023
spot_img

ಪ್ರಧಾನಿಯಿಂದ ನಾಳೆ 75 ಸಾವಿರ ಜನರಿಗೆ ನೌಕರಿ ಪತ್ರ ವಿತರಣೆ 

ನವದೆಹಲಿ : ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಿಗೆ 10 ಲಕ್ಷ ನೌಕರರನ್ನು ನೇಮಕಾತಿ ಮಾಡಿಕೊಳ್ಳಲು ಆದೇಶ ನೀಡಿದ ಬೆನ್ನಲ್ಲೇ ನಾಳೆ ಮೊದಲ ಕಂತಿನಲ್ಲಿ 75,000 ನೌಕರರಿಗೆ ನೇಮಕಾತಿ ಪತ್ರ ವಿತರಣೆ ಮಾಡಲಿದ್ದಾರೆ.

ಅಕ್ಟೋಬರ್ 22 ರ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಕಂತಿನಲ್ಲಿ 75,000 ನೌಕರರಿಗೆ ನೇಮಕಾತಿ ಪತ್ರ ವಿತರಣೆ ಮಾಡಲಿದ್ದಾರೆ. ಜೊತೆಗೆ ರೋಜಗಾರ್ ಮೇಳಕ್ಕೂ ಚಾಲನೆ ನೀಡಲಿದ್ದಾರೆ.

ವಿವಿಧ ಸಚಿವಾಲಯಗಳಿಗೆ ಮುಂದಿನ ಒಂದೂವರೆ ವರ್ಷದಲ್ಲಿ 10 ಲಕ್ಷ ನೌಕರರನ್ನು ನೇಮಕಾತಿ ಮಾಡಿಕೊಳ್ಳಲು ಸೂಚನೆ ನೀಡಿದ್ದರು. ಸದ್ದಿಲ್ಲದೆ ಅದು ಕಾರ್ಯರೂಪಕ್ಕೆ ಬಂದಿದ್ದು, 75,000 ನೌಕರರನ್ನು ನೇಮಕ ಪ್ರಕ್ರಿಯೆಯನ್ನು ಇಲಾಖೆಗಳು ಪೂರ್ಣಗೊಳಿಸಿವೆ. ಅವರಿಗೆ ನಾಳೆ ನೇಮಕಾತಿ ಪತ್ರ ಸಿಗಲಿದೆ.

Related News

ಪ್ರಮುಖ ಸಮಸ್ಯೆಗಳಿಗೆ ಬಜೆಟ್ ನಲ್ಲಿ ಉತ್ತರವಿಲ್ಲ – ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ

ಬೆಳಗಾವಿ: ಕೇಂದ್ರ ಬಜೆಟ್ ಕೇವಲ ಚುನಾವಣೆ ಉದ್ದೇಶಕ್ಕಾಗಿ ಮಂಡಿಸಿದ ಬಜೆಟ್. ಕೇವಲ ಸುಳ್ಳು ಬರವಸೆಗಳನ್ನು ಘೋಷಣೆ ಮಾಡಿದ್ದಾರೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಕಿಡಿ...

ಭದ್ರಾ ಮೇಲ್ದಂಡೆಗೆ ಕೇಂದ್ರದ ಅನುದಾನ ಸ್ವಾಗತಾರ್ಹ ಎಂದ ಸಂಜಯ ಪಾಟೀಲ

ಬೆಳಗಾವಿ: ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‍ನಲ್ಲಿ 5ಸಾವಿರದ 3ನೂರು ಕೋಟಿ ರೂ.ಗಳ ಅನುದಾನ ನೀಡಿರುವದರೊಂದಿಗೆ ರಾಜ್ಯದ ರೈತರಿಗೆ ಕೇಂದ್ರ ಸರ್ಕಾರ ಅಭಯ ನೀಡಿದೆ ಎಂದು ಜಿಲ್ಲಾ ಅಧ್ಯಕ್ಷ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -