spot_img
spot_img
spot_img
18.7 C
Belagavi
Monday, September 26, 2022
spot_img

ವಿಧಾನ ಪರಿಷತ್ ಹಂಗಾಮಿ ಸಭಾಪತಿ ಆಗಿ ಮಲಕಾಪೂರೆ ಆಯ್ಕೆ

spot_img
spot_img

For Breaking News Download App

ಬೆಂಗಳೂರು: ಬಸವರಾಜ ಹೊರಟ್ಟಿಯವರು ರಾಜೀನಾಮೆಯಿಂದ ತೆರವಾದಂತ ಸಭಾಪತಿ ಸ್ಥಾನಕ್ಕೆ, ಇದೀಗ ಪರಿಷತ್ ಸದಸ್ಯ ರಘುನಾಥ್ ರಾವ್ ಮಲಕಾಪೂರೆ ಅವರನ್ನು ಆಯ್ಕೆ ಮಾಡಲಾಗಿದೆ.

ನಿನ್ನೆ ವಿಧಾನ ಪರಿಷತ್ ಸಭಾಪತಿಯಾಗಿದ್ದಂತ ಬಸವರಾಜ ಹೊರಟ್ಟಿಯವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ವಿಧಾನ ಪರಿಷತ್ ಕಾರ್ಯದರ್ಶಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು.

ಅವರ ರಾಜೀನಾಮೆ ಅಂಗೀಕಾರ ಗೊಂಡ ಹಿನ್ನೆಲೆಯಲ್ಲಿ ಇಂದು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಪರಿಷತ್ ಸದಸ್ಯ ರಘುನಾಥ್ ರಾವ್ ಮಲಕಾಪೂರೆ ಅವರನ್ನು ಅಯ್ಕೆ ಮಾಡಲಾಗಿತ್ತು. ಇಂದು ವಿಧಾನಸೌಧದಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ ಪರಿಷತ್ ಸಭಾಪತಿಯಾಗಿ ರಘುನಾಥ್ ರಾವ್ ಮಲಕಾಪೂರೆ ಅಧಿಕಾರ ಸ್ವೀಕರಿಸಿದರು.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -