ಬೆಂಗಳೂರು: ಕರ್ನಾಟಕದಲ್ಲಿ ಕಣ್ಣೀರಿನ ಪರಿಸ್ಥಿತಿ ನಿರ್ಮಾಣ ಆಗಿದ್ದು, ನಮ್ಮ ರೈತರಿಗೆ ನೀರಿಲ್ಲ ಎಂದು ಹಿರಿಯ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಬೆಂಗಳೂರಿಗೆ ಕುಡಿಯಲು ನೀರಿಲ್ಲ, ದೆಹಲಿಯಲ್ಲಿರುವ ನಿರ್ವಹಣಾ ಸಮಿತಿ ಪ್ರತಿದಿನ ಐದು ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಹೇಳಿಬಿಟ್ಟರೆ ಆಗೋದಿಲ್ಲ.
ಮಂಡಳಿ ಸದಸ್ಯರು ರಾಜ್ಯದ ಯಾವುದೇ ಜಲಾಶಯಗಳನ್ನು ನೋಡಿಲ್ಲ. ಮುಂದಿನ ದಿನಗಳಲ್ಲಿ ಬೆಂಗಳೂರಿನ ಜನ ಏನು ತೊಳೆಯಲು ನೀರು ಇರೋದಿಲ್ಲ ಎಂದಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...
ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರ ಸ್ಥಿರ ಆಸ್ತಿಗಳು ಮಾರ್ಗಸೂಚಿ ಬೆಲೆ ಪರಿಷ್ಕರಣೆ ಅಕ್ಟೋಬರ್ ಒಂದರಿಂದ ಶೆ. 10%ರಿಂದ 30%ವರೆಗೆ ಹೆಚ್ಚಳ ಮಾಡುವುದಾಗಿ ಆದೇಶ ಹೊರಡಿಸಿದೆ.
ಅದರ ಅಂಗವಾಗಿ ಬೆಳಗಾವಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ...