spot_img
spot_img
spot_img
18 C
Belagavi
Thursday, September 29, 2022
spot_img

ಬೆಳಗಾವಿಯಲ್ಲಿ ನಿಲ್ಲದ ಹಿಜಾಬ್ ವಿವಾದ: ಅಲ್ಲಾಹು ಅಕ್ಬರ್ ಎಂದ ಆರು ಜನ ಅರೆಸ್ಟ್

spot_img

ಬೆಳಗಾವಿ: ಧಾರ್ಮಿಕತೆ ಬಟ್ಟೆಗಳು ಶಾಲಾ – ಕಾಲೇಜುಗಳಲ್ಲಿ ಬೇಡ ಎಂದು ನ್ಯಾಯಾಲಯ ಆದೇಶವಿದ್ದರೂ ಬೆಳಗಾವಿಯಲ್ಲಿ ಹಿಜಾಬ್ ವಿವಾದ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ ಎಂದು ಕೂಡ ವಿಜಯಾ ಇನ್ನಿಟೂಟ್ ಆಫ್ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಹಿಜಾಬ್ ಇಲ್ಲದೇ ತರಗತಿಗೆ ಹಾಜರಾಗಲ್ಲ ಎಂದು ಯುವಕರ ಗುಂಪೊಂದು ಶಾಲಾ ಆವರಣದಲ್ಲಿ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿ ಪೊಲೀಸರ ವಶವಾಗಿದ್ದಾರೆ.

ಹಿಜಾಬ್ ಧರಿಸಿ ತರಗತಿಗೆ ಬಂದಿದ್ದ ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತ ಮಂಡಳಿ ಹಿಜಾಬ್ ತೆಗೆದು ನ ತರಗತಿಗೆ ಆಗಮಿಸುವಂತೆ ಮನವಿ ಮಾಡಿದೆ. ಆದರೆ ವಿದ್ಯಾರ್ಥಿಗಳು ಹಿಜಾಬ್ ತೆಗೆಯಲ್ಲ ಎಂದು ಕಾಲೇಜ್ ಗೇಟ್ ಬಳಿ ಕಾದು ನಿಂತು ತಮ್ಮ ಪೋಷಕರಿಗೆ ಕರೆ ಮಾಡಿದ್ದಾರೆ.

ಕೂಡಲೇ ಯುವಕರ ಗುಂಪೊಂದು ಸ್ಥಳದಲ್ಲಿ ಜಮಾಯಿಸಿ ಹಿಜಾಬ್ ನಮ್ಮ ಹಕ್ಕು, ಧರ್ಮ ಪಾಲನೆ ನಮ್ಮ ಕರ್ತವ್ಯ ಎಂದು ಗೊಂದಲ ಸ್ಋಷ್ಟಿ ಮಾಡುವುದರ ಜೊತೆಗೆ ಹಲವರು ಅಲ್ಲಾಹು ಅಕ್ಷರ್ ಎಂದು ಘೋಷಣೆ ಕೂಗಿದ್ದಾರೆ.

ಸ್ಥಳದಲ್ಲಿದ್ದ ಡಿಸಿಪಿ ರವೀಂದ್ರ ಗಡಾದಿ ಅವರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದೆ. ಶಾಂತಿ ಸುವ್ಯವಸ್ಥೆ ಕದಡದಂತೆ ಮನವಿ ಮಾಡಿಕೊಂಡರು ಕ್ಯಾರೆ ಎನ್ನದ ಆರು ಜನರನ್ನು ಪೊಲೀಸರು ವಶಪಡಿಸಿಕೊಂಡು ಎಪಿಎಂಸಿ ಠಾಣೆಗೆ ಕರೆದೊಯ್ದರು.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -