spot_img
spot_img
spot_img
28.1 C
Belagavi
Thursday, September 29, 2022
spot_img

ದಾಳಿ ಮಾಡಲು ಹೋದ ಅರಣ್ಯಾಧಿಕಾರಿಗಳನ್ನು ಕೂಡಿ ಹಾಕಿದ ಗ್ರಾಮಸ್ಥರು

spot_img

ಉತ್ತರ ಕನ್ನಡ: ಮನೆಯಲ್ಲಿ ಜಿಂಕೆ ಮಾಂಸ ಇರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು.

ಆದರೆ ಮನೆಯಲ್ಲಿ ಯಾವುದೇ ಮಾಂಸ ಪತ್ತೆಯಾಗಿಲ್ಲ ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು, ಅರಣ್ಯ ಸಿಬ್ಬಂದಿಯನ್ನು ಕೂಡಿ ಹಾಕಿದ ಘಟನೆ ಜಿಲ್ಲೆ ಮುಂಡಗೋಡ ತಾಲೂಕಿನ ಕೆಂದಲಗೇರಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ಆರ್ ಎಫ್ ಒ ಸುರೇಶ್ ಕುಲ್ಲೊಳ್ಲಿ ಹಾಗೂ ಅರಣ್ಯ ಸಿಬ್ಬಂದಿಯನ್ನು ಮನೆಯಲ್ಲಿ ಕೂಡಿ ಹಾಕಿದ್ದಾರೆ.

ನಿನ್ನೆ (ಶುಕ್ರವಾರ) ಗ್ರಾಮದ ಕೆಲವರು ಮೀನು ಹಿಡಿಯಲು ಹೋಗಿದ್ದರು. ಆಗ ಕೆಲವರು ಜಿಂಕೆ ಭೇಟಿಯಾಡಿದ್ದಾರೆ ಎಂದು ಅರಣ್ಯ ಸಿಬ್ಬಂದಿಗೆ ದೂರು ನೀಡಿದ್ದರು. ಈ ಅನುಮಾನ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಮನೆ ಮೇಲೆ ದಾಳಿ ಮಾಡಿದ್ದರು ಎಂದು ತಿಳಿದುಬಂದಿದೆ.

spot_img

Related News

ಮೋದಿ ಅವರ ನೇತೃತ್ವದಲ್ಲಿ 150 ಸ್ಥಾನಗಳ ಗೆಲುವ ಪಣ : ಯಡಿಯೂರಪ್ಪ 

ಶಿವಮೊಗ್ಗ: ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಪಣ ಹೊಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ದೇಶ...

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -