spot_img
spot_img
spot_img
21.1 C
Belagavi
Friday, September 30, 2022
spot_img

ಯುವತಿ ನಾಪತ್ತೆ 

spot_img

ಬೆಳಗಾವಿ: ಮೂಡಲಗಿ ತಾಲೂಕಿನ ನಾವಲಗಿ ಗ್ರಾಮದ 22 ವಯಸ್ಸಿನ ಲಕ್ಷ್ಮೀ ಮೇತ್ರಿ ಎಂಬ ಯುವತಿಯು ಮೇ 20 ರಂದು ಮುಂಜಾನೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ನಡುವಿನಹ ಅವದಿಯಲ್ಲಿ ಮನೆಯಿಂದ ಎಲ್ಲಿಯೋ ಹೋಗಿ ಕಾಣೆಯಾಗಿದ್ದಾಳೆ.

ನಾಪತ್ತೆ ಯುವತಿಯ ಚಹರೆ: 

5 ಪೂಟ ಎತ್ತರ ಸಾಧಾರಣ ಮೈಕಟ್ಟು, ಕೆಂಪು ಮೈ ಬಣ್ಣ, ದುಂಡು ಮುಖ, ಉದ್ದ ಮೂಗು, ಕಪ್ಪು ಕೂದಲು, ಹಾಗೂ ಕನ್ನಡ ಭಾಷೆ ಮಾತನಾಡುತ್ತಿದ್ದು, ಕಾಣೆಯಾದಾಗ ಕೆಂಪು ಬಣ್ಣದ ಚೂಡಿದಾರ ಧರಿಸಿರುತ್ತಾಳೆ.

ಯುವತಿ ಬಗ್ಗೆ ಸುಳಿವು ಸಿಕ್ಕವರು ಕೂಡಲೇ ಕುಲಗೋಡ ಪೊಲೀಸ್ ಠಾಣೆಯ ದೂರವಾಣ ಸಂಖ್ಯೆ 08334-222233 ಹಾಗೂ ಪಿಐ ಅವರ ಮೊಬೈಲ್ ಸಂಖ್ಯೆ 9480804069 ನ್ನು ಸಂಪರ್ಕಿಸಬಹುದು ಎಂದು ಕುಲಗೋಡ ಪೊಲೀಸ್ ಠಾಣೆಯ ಪಿಎಸ್‍ಹೆಚ್‍ಒ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

spot_img

Related News

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -