spot_img
spot_img
spot_img
18 C
Belagavi
Thursday, September 29, 2022
spot_img

ಇದೇ 19 ರಂದು ಬೆಳಗಾವಿಯಲ್ಲಿ ಉದ್ಯೋಗ ಮೇಳ

spot_img

ಬೆಳಗಾವಿ: ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಎಸ್.ಎಸ್.ಎಲ್.ಸಿ, ಪಿಯುಸಿ, ಐ.ಟಿ.ಐ., ಡಿಪ್ಲೋಮಾ, ಬಿ.ಎಡ್., ಡಿ.ಎಡ್, ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ ಫೆಬ್ರುವರಿ.19 ರಂದು ಮುಂಜಾನೆ 10 ಗಂಟೆ 30 ನಿಮಿಷದಿಂದ ಸಾಯಂಕಾಲ 4 ಗಂಟೆ 30 ನಿಮಿಷದ ವರೆಗೆ “ಉದ್ಯೋಗಮೇಳ”ವನ್ನು JOBFAIR) ಬೆಳಗಾವಿ ಸುವರ್ಣ ವಿಧಾನಸೌಧ ಜಿಲಾ ್ಲಉದ್ಯೋಗ ವಿನಿಮಯ ಕಛೇರಿಯಲ್ಲಿ ಆಯೋಜಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು https://www.sites.google.com/view/dsdobelagavi ಈ ವೆಬ್ಸೈಟ್ನಲ್ಲಿ ಫೆಬ್ರುವರಿ.18 ಸಾಯಂಕಾಲ 5 ಗಂಟೆ 30 ನಿಮಿಷದ ವರೆಗೆ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವು ಉಚಿತವಾಗಿದ್ದು, ಇನ್ನುಳಿದ ಯಾವುದೇ ಸೌಲಭ್ಯಗಳು ಇರುವುದಿಲ್ಲ.

ಸದರಿ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಳಿಗಾಗಿ https://www.sites.google.com/view/dsdobelagavi ವೈಬ್ಸೈಟ್ ನ್ನು ಸಂಪರ್ಕಿಸಬಹುದು.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -