spot_img
spot_img
spot_img
18.5 C
Belagavi
Thursday, September 29, 2022
spot_img

ಗೋವಾದಲ್ಲಿ ಭೀಕರ ಅಪಘಾತ : ಬೆಳಗಾವಿಯ ಮೂವರ ಸಾವು 

spot_img

ಪಣಜಿ : ಬೆಳಗಿನ ಜಾವ ಗೋವಾದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೆಳಗಾವಿಯ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗೋವಾದ ಮಾಪಸಾದ ಕುಚೇಲಿ ಬಳಿ ಘಟನೆ ಸಂಭವಿಸಿದೆ.

ಮೃತರನ್ನು ಬೆಳಗಾವಿಯ ನಾಯರ್ ಅನಗೋಳ್ಕರ್ (28),ರೋಹಣ ಗದಗ(26) ಸನ್ನಿ ಅನ್ವೇಕರ್(31) ಎಂದು ಗುರುತಿಸಲಾಗಿದೆ.

ದುರ್ಘಟನೆಯಲ್ಲಿ ವಿಶಾಲ್ (27) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -