spot_img
spot_img
spot_img
18 C
Belagavi
Thursday, September 29, 2022
spot_img

ಭೀಕರ ರಸ್ತೆ ಅಪಘಾತ: ಮೂವರು ಯೋಧರು ಸ್ಥಳದಲ್ಲೇ ಸಾವು

spot_img

ಉತ್ತರ ಪ್ರದೇಶ: ವಾಹನಗಳ ನಡುವೆ ಡಿಕ್ಕಿ ಪರಿಣಾಮ ಮೂವರು ಯೋಧರು ಸಾವನ್ನಪ್ಪಿದ್ದು, ಇಬ್ಬರು ಯೋಧರು ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ.

ಖಜೌಲಾ ಪೊಲೀಸ್ ಪೋಸ್ಟ್ ಬಳಿಯ ಹೆದ್ದಾರಿಯಲ್ಲಿ ಎರಡು ವಾಹನಗಳು ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಇದರಿಂದ ಕೇಂದ್ರ ಭದ್ರತಾ ಪಡೆಯ ಮೂವರು ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನು ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸುತ್ತಿದ್ದಾರೆ. ಯೋಧರು ಹೆಸರುಗಳ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -