spot_img
spot_img
spot_img
24 C
Belagavi
Thursday, June 1, 2023
spot_img

ಯಾರದೋ ಮಾತು ಕೇಳಿ ಬಾಯಿ ಚಪಲಕ್ಕೆ ಮಾತನಾಡಬಾರದು : ಮೃತ್ಯುಂಜಯ ಶ್ರೀಗಳಿಗೆ ಟಾಂಗ್

ಬಾಗಲಕೋಟೆ: ಜವಾಬ್ದಾರಿ ಸ್ಥಾನದಲ್ಲಿರುವವರು ಯಾರದೋ ಮಾತು ಕೇಳಿ ಬಾಯಿ ಚಪಲಕ್ಕೆ ಮಾತನಾಡಬಾರದು ಎಂದು ಮೀಸಲಾತಿ ಕೈತಪ್ಪಲು ಸಚಿವ ಮುರುಗೇಶ್ ನಿರಾಣಿ ಕಾರಣ ಎಂಬ ಆರೋಪಗಳ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಜಿಲ್ಲೆಯ ನಮ್ಮ ಸಮಾಜದ ಒಬ್ಬ ಸಚಿವರಿಂದ ಪಂಚಮಸಾಲಿ 2ಎ ಮೀಸಲಾತಿ ಘೋಷಣೆ ತಪ್ಪಿತು ಎಂಬ ಹೇಳಿಕೆ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ನಾನು ಪಂಚಮಸಾಲಿ ಮೀಸಲಾತಿ ತಪ್ಪಿಸಿದ್ದೇನೆ. ಮೀಸಲಾತಿ ತಪ್ಪಿಸಲೆಂದು ಇಂಥವರ ಜೊತೆಗೆ ಮಾತನಾಡಿದ್ದೇನೆ. ಇಂಥ ಜಾಗದಲ್ಲಿ ಭಾಷಣ ಮಾಡಿದದ್ದೇನೆ ಎಂದು ಸ್ವಾಮೀಜಿ ಸಾಬೀತು ಮಾಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ರಾಜಕೀಯ ನಿವೃತ್ತಿ ಪಡೆಯುತ್ತೇನೆ.

ಒಂದು ವೇಳೆ ಸಾಕ್ಷಿ ನೀಡಲು, ಸಾಬೀತುಪಡಿಸಲು ಅವರು ವಿಫಲರಾದರೆ ಸನ್ಯಾಸತ್ವ ತ್ಯಜಿಸಿ ರಾಜಕೀಯಕ್ಕೆ ಬರಬೇಕು ಎಂದು ಬಸವಜಯಮೃತ್ಯುಂಜಯ ಸ್ವಾಮೀಜಿಗೆ ಸವಾಲು ಹಾಕಿದರು.

Related News

ಶೆಟ್ಟರ್​, ಲಕ್ಷ್ಮಣ್ ಸವದಿ ನಮ್ಮ ನಾಯಕರು ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ

ಬೆಳಗಾವಿ: ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆ ಇದೆ. ಜಗದೀಶ್​ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು...

ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ

ಬೆಂಗಳೂರು:  ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಮೇ 31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ ತುಮಕೂರಿನ ಕೆಐಎಡಿಬಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -