ಬೆಂಗಳೂರು: ಒಂದೇ ದಿನ 45 ಡಿವೈಎಸ್ಪಿ ಹಾಗೂ 8 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತು ಪೊಲೀಸ್ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಈ ಕೂಡಲೇ ಜಾರಿಗೆ ಬರುವಂತೆ 45 ಡಿವೈಎಸ್ ಪಿ ಗಳನ್ನು ವರ್ಗಾವಣೆಗೊಳಿಸಿ ಆದೇಶಿಸಿದ್ದಾರೆ.
ಅಷ್ಟೇ ಅಲ್ಲದೇ 8 ಸಿವಿಲ್ ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಆದೇಶಿಸಿದ್ದಾರೆ.
ಹೀಗಿದೆ ವರ್ಗಾವಣೆ ಪಟ್ಟಿ