spot_img
spot_img
spot_img
spot_img
spot_img
spot_img
spot_img
spot_img
spot_img
20.4 C
Belagavi
Sunday, September 24, 2023
spot_img

ಕೋಹಳ್ಳಿ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ತುಕಾರಾಂ ಶಿವಪ್ಪ ದೇವಖಾತೆ ಆಯ್ಕೆ

ಬೆಳಗಾವಿ : ಕಾರಣಾಂತರಗಳಿಂದ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರ ರಾಜೀನಾಮೆ ನೀಡಿದರು.

ಈ ಹಿನ್ನೆಲೆಯಲ್ಲಿ ಹೊಸ ಅಧ್ಯಕ್ಷರ ಸ್ಥಾನಕ್ಕೆ ನಿನ್ನೆ ಚುನಾವಣೆ ನಡೆದಿದ್ದು, 20 ಸದಸ್ಯರವುಳ್ಳ ಕೋಹಳ್ಳಿ ಗ್ರಾಮ ಪಂಚಾಯತ್ ಸ್ಥಳಿಯ ರಾಜಕಾರಣದಿಂದಾಗಿ ಬಹುಚರ್ಚಿತ ವಿಷಯವಾಗಿದೆ.

ಬಿಜೆಪಿ ಮತ್ತು ಕಾಂಗ್ರೆಸ್ ಸಮಬಲ ಹೊಂದಿದ್ದು ಬಿಜೆಪಿ ಪಕ್ಷಕ್ಕೆ ಅಧ್ಯಕ್ಷ ಸ್ಥಾನ ಹೋಗಲಿದೆ ಎನ್ನುವುದು ಕುತೂಹಲವಾಗಿತ್ತು. ಆದರೆ ಬಿಜೆಪಿ ಮತ್ತು ಕಾಂಗ್ರೆಸ್ ಬಿನ್ನಮತ ದಿಂದಾಗಿ ಎರಡು ಪಕ್ಷಗಳಿಂದ ಸ್ಥಳೀಯ ರಾಜಕಾರಣಕ್ಕೆ ಆಸ್ಪದ ನೀಡಲಾಯಿತು.

ಇದರ ಫಲವಾಗಿ ತುಕಾರಾಂ ಶಿವಪ್ಪ ದೇವಖಾತೆ 13 ಮತಗಳಿಂದ ಅಂತರದಿಂದ ಜಯಗಳಿಸಿದರು. ಮಲಗೌಡ ಸಿದ್ದು ಪಾಟೀಲ್ ಅವರಿಗೆ 7 ಮತಗಳ ಪಡೆದುಕೊಂಡರು ಉಪಾಧ್ಯಕ್ಷ ಸ್ಥಾನಕ್ಕೆ ಶ್ರೀಮತಿ ಜ್ಯೋತಿ ಲಕ್ಷ್ಮಣ ಉಮ್ರಾಣಿ ಇವರು 13 ಮತಗಳನ್ನು ಪಡೆದು ಉಪಾಧ್ಯಕ್ಷರ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಆಯ್ಕೆಯಿಂದ ಈ ಸಂದರ್ಭದಲ್ಲಿ ಸದಸ್ಯರುಗಳು ಹಾಗೂ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಇನ್ನು ಪಂಚಾಯತರಾಜ್ ಸಮಾಚಾರ ಜೊತೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷರ ತುಕಾರಾಂ ದೇವಖಾತೆ ಮಾತನಾಡಿ ಅಭಿವೃದ್ಧಿ ವಿಷಯ ಬಂದಾಗ ಯಾವುದೇ ಪಕ್ಷಪಾತವಿಲ್ಲದೆ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುವುದು ಎಂದು ಈ ಸಂದರ್ಭದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

Related News

ರೈತರ ಹೋರಾಟಕ್ಕೆ ಸಾಂಕೇತಿಕವಾಗಿ ಬೆಂಬಲ ಸೂಚಿಸಲು ಹೊರಟಿದ್ದೇನೆ -ಹೆಚ್​ಡಿಕೆ

ಬೆಂಗಳೂರಿಗೆ ಆಗಮಿಸಿದ ಹೆಚ್​ಡಿ ಕುಮಾರಸ್ವಾಮಿ ಅವರು ಕೇಂಪೇಗೌಡ ಏರ್ಪೋರ್ಟ್ ನಲ್ಲಿ ಮಾತನಾಡಿದರು. ಈ ವೇಳೆ, ಅಮಿತ್ ಷಾ ಹಾಗೂ ನಡ್ಡಾ ಜೊತೆ ನಡೆದ ಚರ್ಚೆಗಳ ಬಗ್ಗೆ ದೆಹಲಿಯಲ್ಲಿ ಹೇಳಿದ್ದೇನೆ. ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ...

9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ

ಬೆಂಗಳೂರು: 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. 9ನೇ ತರಗತಿ ಮಕ್ಕಳ ಕಲಿಕಾ ದೃಷ್ಟಿಯಿಂದ ಮಕ್ಕಳಿಗೆ ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆ ನಡೆಸಲು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -