spot_img
spot_img
spot_img
36.1 C
Belagavi
Tuesday, June 6, 2023
spot_img

ಅಧಿವೇಶನಕ್ಕೂ ಮುನ್ನವೇ ಸುವರ್ಣಸೌಧದಲ್ಲಿ ಎರಡು ನಾಗರ ಹಾವು ಪತ್ತೆ 

ಬೆಳಗಾವಿ : ಇಂದಿನಿಂದ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನದಲ್ಲಿ ಆರಂಭವಾಗಲಿದ್ದು, ಆರಂಭದ ದಿನವೇ ಸುವರ್ಣ ಸೌಧದಲ್ಲಿ ಎರಡು ನಾಗರ ಹಾವುಗಳು ಪತ್ತೆಯಾಗಿವೆ.

ಸುವರ್ಣ ಸೌಧದ ಮುಖ್ಯ ದ್ವಾರದ ಟೆಂಟ್ ನಿರ್ಮಿಸುವ ಕಬ್ಬಿಣದ ರಾಡ್‌ಗಳಲ್ಲಿಎರಡು ನಾಗರ ಹಾವುಗಳು ಹಾವುಗಳು ಅಡಗಿ ಕುಳಿತಿದ್ದವು. ಹಾವುಗಳನ್ನ ಕಂಡು ಸಿಬ್ಬಂದಿ ಶಾಕ್ ಆಗಿದ್ದಾರೆ.

ಉರಗ ರಕ್ಷಕನನ್ನ ಸ್ಥಳಕ್ಕೆ ಕರೆಸಿ ಹಾವುಗಳನ್ನ ರಕ್ಷಣೆ ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಹಾವುಗಳ ಬಗ್ಗೆ ಹೆಚ್ಚಿನ ಜಾಗೃತೆ ವಹಿಸುವಂತೆ ಈಗಾಗಲೇ ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ.

 

Related News

ಎಲ್ಲ ನಾಯಕರ ಸಹಮತದ ಆಧಾರದ ಮೇಲೆ ಬೆಳಗಾವಿ ಜಿಲ್ಲಾ ವಿಭಜನೆ ಆಗಬೇಕು

ಬೆಳಗಾವಿ: ಅಭಿವೃದ್ಧಿ ದೃಷ್ಟಿಯಿಂದ ಅಖಂಡ ಬೆಳಗಾವಿ ಜಿಲ್ಲಾ ವಿಭಜನೆ ಆಗಬೇಕು. ಆದರೆ ಜಿಲ್ಲೆಯ ಎಲ್ಲ ನಾಯಕರ ಸಹಮತದ ಆಧಾರದ ಮೇಲೆ ಜಿಲ್ಲಾ ವಿಭಜನೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ...

ಅಂತೆ ಕಂತೆಗಳಿಗೆ ಕಿವಿಗೊಡಬೇಡಿ, ಸರಕಾರ ನಿಮ್ಮ ಜೊತೆಗಿದೆ – ಜನರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಯ

ಬೆಳಗಾವಿ: ಭರವಸೆ ನೀಡಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲಾಗುವುದು. ಯಾವುದೇ ಅಂತೆ ಕಂತೆಗಳಿಗೆ ಕಿವಿಗೊಡಬೇಡಿ. ಸರಕಾರ ನಿಮ್ಮ ಜೊತೆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಹಿರಿಯ ನಾಗರಿಕರು ಮತ್ತು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -