spot_img
spot_img
spot_img
26.1 C
Belagavi
Wednesday, October 5, 2022
spot_img

ಹುಬ್ಬಳ್ಳಿ ಬಳಿ ಭೀಕರ ರಸ್ತೆ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

spot_img

ಹುಬ್ಬಳ್ಳಿ : ಹುಬ್ಬಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರ ತಪ್ಪಿ ಕಾರುವೊಂದು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹುಬ್ಬಳ್ಳಿ ಹೊರವಲಯದ ಗಬ್ಬೂರು ಬೈಪಾಸ್ ಬಳಿ ನಡೆದಿದೆ.

ಚಿಕ್ಕಬಳ್ಳಾಪುರದಿಂದ ದಾಂಡೇಲಿಗೆ ಹೋಗುತ್ತಿದ್ದ ಕಾರು ಹುಬ್ಬಳ್ಳಿ ಹೊರವಲಯದ ಗಬ್ಬೂರು ಬೈಪಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಇದರಿಂದ ಇಬ್ಬರು ಸ್ಥಳದಲ್ಲೇ ಸಾವನೊಪ್ಪಿದ್ದರೇ. ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹುಬ್ಬಳ್ಳಿದಕ್ಷಿಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

spot_img

Related News

ಮುಜರಾಯಿ ಇಲಾಖೆಯ ಅನುದಾನವನ್ನು ಬೇರೆ ರಾಜ್ಯಗಳಿಗೆ ನೀಡಲಾಗುತ್ತಿದೆ : ರಾಜು ಕಾಗೆ

ಬೆಳಗಾವಿ: ಮುಜರಾಯಿ ಇಲಾಖೆಯ ಅನುದಾನವನ್ನು ಬೇರೆ ರಾಜ್ಯಗಳಿಗೆ ನೀಡಲಾಗುತ್ತಿದೆ ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ‌ ಜೊಲ್ಲೆ ವಿರುದ್ಧ ಕಾಗವಾಡ ಕ್ಷೇತ್ರದ ಮಾಜಿ ಶಾಸಕ ರಾಜು ಕಾಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಐನಾಪೂರ ಪಟ್ಟಣದಲ್ಲಿ ಮಾತನಾಡಿರುವ...

ದುರ್ಗೆ ವೇಷ ಧರಿಸಿ ಹದಗೆಟ್ಟ ವಿರುದ್ಧ ಪ್ರತಿಭಟಿಸಿದ ಬಾಲಕಿ 

ಹುಬ್ಬಳ್ಳಿ : ದುರ್ಗೆಯ ವೇಷ ಧರಿಸಿ ಬಾಲಕಿಯೊಬ್ಬಳು ವೇಷ ಧರಿಸಿ ಹುಬ್ಬಳ್ಳಿಯಲ್ಲಿ ನೀರಿನ ಕೊಚ್ಚೆ ಗುಂಡಿಗಳಿಂದ ತುಂಬಿದ ರಸ್ತೆಯಲ್ಲಿ ನಡೆದಿದ್ದಾಳೆ. ಈ ವಿಡಿಯೋ ಮೂಲಕ ರಸ್ತೆಗಳ ದುರವಸ್ಥೆಯ ಬಗ್ಗೆ ಗಮನ ಸೆಳೆಯುವ ಪ್ರಯತ್ನದಲ್ಲಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -