spot_img
spot_img
spot_img
21.1 C
Belagavi
Friday, September 30, 2022
spot_img

ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು 

spot_img

ಮೈಸೂರು : ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣ ಸಾವನ್ನಪ್ಪಿರುವ ಘಟನೆ ನಂಜನಗೂಡು ಸಿಂಧುವಳ್ಳಿ ಬಳಿಯ ಹುಣಸನಾಳು ಗ್ರಾಮದಲ್ಲಿ ನಡೆದಿದೆ.

ತ್ರಿಬಲ್ ರೈಡ್ ಮಾಡಿಕೊಂಡು ಹೋಗುತ್ತಿದ್ದ ಮೂವರು ಯುವಕರಿಗೆ ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರನ್ನು ನೋಡಿ ಯು ಟರ್ನ್ ಹೊಡೆದಿದ್ದಾರೆ.

ಈ ವೇಳೆ ಹಿಂಬದಿಯಿಂದ ವೇಗವಾಗಿ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

spot_img

Related News

ಕೊಲೆಯಾದ ಪ್ರವೀಣ್ ಪತ್ನಿಗೆ ಸಿಎಂ ಕಚೇರಿಯಲ್ಲಿ ಗುತ್ತಿಗೆ ನೌಕರಿ 

ಬೆಂಗಳೂರು : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ...

ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ಧಿಡೀರ್ ದಾಳಿ

ಬೆಂಗಳೂರು : ರಾಜ್ಯದ ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ತಂಡ ಇಂದು ಧಿಡೀರ್ ದಾಳಿ ನಡೆಸಿದೆ. ವಾಹನ ಸವಾರರಿಂದ ಹಣ ವಸೂಲಿ ದೂರುಗಳು ಕೇಳಿ ಬಂದ ಹಿನ್ನೆಲೆ ಕಲಬುರಗಿ, ಬೀದರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -