ತುಮಕೂರು ತಾಲೂಕಿನ ಕೋರಾ ಬಳಿಯ ರಾ.ಹೆ.48ರಲ್ಲಿ ಕ್ರೂಸರ್ಗೆ ಲಾರಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಗಂಗಾವತಿ ಮೂಲದ ಶಂಕರ್(35), ಸತೀಶ್(40) ಮೃತರು. ಅಪಘಾತದಲ್ಲಿ ಮತ್ತೋರ್ವನಿಗೆ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...