ಬೆಂಗಳೂರಿನಲ್ಲಿ ಎರಡು ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದ್ದು ಇಬ್ಬರು ಮೃತಪಟ್ಟಿದ್ದಾರೆ. ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬಿಎಸ್ಎಫ್ ಸಿಬ್ಬಂದಿ ಸುಧಾಕರ್, ಯುಟ್ಯೂಬರ್ ಗಣಿ ಸಾವು. ಕೆಲಸ ಮುಗಿಸಿ BSF ಕಾಂಪೌಂಡ್ನಿಂದ ಸುಧಾಕರ್ ಅವರು ಹೊರ ಬರುತ್ತಿದ್ದರು. ಈ ವೇಳೆ ಸುಧಾಕರ್ ಬೈಕ್ಗೆ ಮತ್ತೊಬ್ಬ ಬುಲೆಟ್ ಸವಾರ ಡಿಕ್ಕಿಹೊಡೆದಿದ್ದಾನೆ. ಬುಲೆಟ್ ಸವಾರನ ಡಿಕ್ಕಿಯಿಂದಾಗಿ ಸವಾರ ಸುಧಾಕರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮತ್ತೊಬ್ಬ ಸವಾರ ಗಣಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಅಚ್ಚರಿ ಫಲಿತಾಂಶ ಕಂಡುಬಂದಿದೆ.
ಕಾಂಗ್ರೆಸ್ನ ಮೂವರು ಸಂಸದರಿಗೆ ಜಯವಾಗಿದ್ದು, ಬಿಜೆಪಿಯ ಮೂವರು ಸಂಸದರಿಗೆ ಸೋಲಾಗಿದೆ. ಕೊಡಂಗಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ನ ರೇವಂತ್ ರೆಡ್ಡಿ, ಉತ್ತಮ್ ಕುಮಾರ್ ರೆಡ್ಡಿ, ಕೊಮಟಿರೆಡ್ಡಿ...
ಉತ್ತರಕಾಶಿಯ ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ 41 ಕಾರ್ಮಿಕರು ಸಿಲ್ಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆದಿರುವ ಬೆಳಗಾವಿಯ ಹೆಮ್ಮೆಯ L&D ಕಂಪನಿಯ ಉದ್ಯೋಗಿ ಬಾಲಚಂದ್ರ ಕಿಲಾರಿ ದುಡಪಿ ಕೇದಾರ,ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು...