ಬೆಳಗಾವಿ: ನಗರದ ಗಾಲ್ಫ್ ಮೈದಾನದಲ್ಲಿ ಕಾಣಿಸಿಕೊಂಡಿರುವ ಚಿರತೆ ಸೆರೆ ಕಾರ್ಯಾಚರಣೆ 20ನೇ ದಿನಕ್ಕೆ ಕಾಲಿಟ್ಟಿದೆ.
ಚಿರತೆ ಶೋಧ ಕಾರ್ಯಾಚರಣೆ ತೀವ್ರಗೊಂಡಿದ್ದು, ಚಿರತೆ ಹಿಡಿಯಲು ಹಂದಿ ಹಿಡಿಯುವ ಬಲೆ ಬಳಕೆ ಮಾಡಲಾಗುತ್ತಿದೆ.
ಗಾಲ್ಫ್ ಮೈದಾನಕ್ಕೆ ಅರಣ್ಯ ಸಚಿವ ಉಮೇಶ ಕತ್ತಿ ಕ್ಷೇತ್ರದ ಹಂದಿ ಹಿಡಿಯುವ ಜನರು ದೌಡಾಯಿಸಿದ್ದು, ಸಚಿವ ಉಮೇಶ್ ಕತ್ತಿ ಸೂಚನೆ ಮೇರೆಗೆ ಆಗಮಿಸಿದ್ದೇವೆ ವ್ಯಕ್ತಿಯೊಬ್ಬರು ಹೇಳಿದ್ದಾರೆ.