spot_img
spot_img
spot_img
18.7 C
Belagavi
Monday, September 26, 2022
spot_img

ಬೆಳಗಾವಿ : ಜೂನ್ 30ರವರೆಗೆ ಕಳೆದ ವರ್ಷದ ಬಸ್ ಪಾಸ್‍ಗಳಿಗೆ ಮಾನ್ಯತೆ

spot_img
spot_img

For Breaking News Download App

ಬೆಳಗಾವಿ: ಪ್ರಸಕ್ತ 2022-23ನೇ ಸಾಲಿನಲ್ಲಿ ಎಲ್ಲ ವರ್ಗದ ವಿದ್ಯಾರ್ಥಿಗಳ ಭೌತಿಕ ತರಗತಿಗಳು ಆರಂಭಗೊಡಿದ್ದು, ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಪಾಸ್ ಪಡೆಯಲು ಕಾಲಾವಕಾಶ ನೀಡುವ ಸಲುವಾಗಿ 2021-22 ನೇ ಸಾಲಿನಲ್ಲಿ ಪಡೆದಿರುವ ವಿದ್ಯಾರ್ಥಿ ಬಸ್ ಪಾಸುಗಳು ಜೂನ 30.2022 ರವರೆಗೆ ಮಾನ್ಯತಾ ಅವಧಿ ಇರುವುದರಿಂದ ಇದೇ ಬಸ್ ಪಾಸ್‍ಗಳನ್ನು ಬಳಸಿ ಸಂಸ್ಥೆಯ ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಪ್ರಯಾಣ ಸಲು ಅವಕಾಶ ಕಲ್ಪಿಸಲಾಗಿದೆ.

    2022-23 ನೇ ಸಾಲಿನ ಹೊಸ ಬಸ್ ಪಾಸುಗಳ ವಿತರಣಾ ದಿನಾಂಕವನ್ನು ಶೀಘ್ರವಾಗಿ ತಿಳಿಸಲಾಗುವುದು. ತದನಂತರ ವಿದ್ಯಾರ್ಥಿಗಳು ನಿಯಮಾನುಸಾರ ಉಚಿತ/ರಿಯಾಯಿತಿ ಪಾಸುಗಳನ್ನು ಪಡೆಯಲು ಸೇವಾ ಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಿ ಪಾಸುಗಳನ್ನು ಪಡೆದುಕೊಳ್ಳಬಹುದು ಎಂದು ವಾಕರಸಾಸಂಸ್ಥೆಯ ಚಿಕ್ಕೋಡಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಅವರು ಪ್ರಕಣೆಯಲ್ಲಿ ತಿಳಿಸಿದ್ದಾರೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -